ಏರ್‌ಪೋರ್ಟ್ಸ್ ಅಥಾರಿಟಿಯಲ್ಲಿ ಮ್ಯಾನೇಜರ್, ಜೂನಿಯರ್ ಎಕ್ಸಿಕ್ಯೂಟಿವ್ ಉದ್ಯೋಗಾವಕಾಶ
ನವದೆಹಲಿ: ಭಾರತ ಸರ್ಕಾರದ ಸಾರ್ವಜನಿಕ ವಲಯದ ಉದ್ಯಮವಾದ ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ(ಎಎಐ)ವು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಮ್ಯಾನೇಜರ್ ಮತ್ತು ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಒಟ್ಟು 389 ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕ ಪ್ರಕ್ರಿಯೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಎಎಐ ಅಧಿಕೃತ ವೆಬ್‌ಸೈಟ್ https://aai.aero/en/careers/recruitmentನಲ್ಲಿ ಲಭ್ಯವಿರುವ ಲಿಂಕ್ ಮೂಲಕ ಸೆ.07ರೊಳಗೆ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಮ್ಯಾನೇಜರ್ ಹುದ್ದೆಗಳು (3 ವರ್ಷಗಳ ಕೆಲಸದ ಅನುಭವ ಕಡ್ಡಾಯ): ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳು … More