ಆದರ್ಶ ವಿದ್ಯಾಲಯ; 3ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ಆದರ್ಶ ವಿದ್ಯಾಲಯ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಸಂಬಂಧಿಸಿದ ಮೂರನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆಯು ಬಿಡುಗಡೆಗೊಳಿಸಿದೆ. ಸದರಿ ಸುತ್ತಿನಲ್ಲಿ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಆಯಾ ಶಾಲೆಗಳಲ್ಲಿ ಪ್ರವೇಶ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಜೂ.17ರವೆರೆಗೆ ಗಡುವು ನೀಡಲಾಗಿದೆ. ಆದರ್ಶ ವಿದ್ಯಾಲಯದ ಅಧಿಕೃತ ಜಾಲತಾಣ http://164.100.133.7:82/home.aspxಕ್ಕೆ ಭೇಟಿ ನೀಡುವ ಮೂಲಕ ಫಲಿತಾಂಶ ಮತ್ತು ಕಟ್-ಆಫ್ ಅಂಕವಿರುವ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಬಹುದು. ಆದರ್ಶ ವಿದ್ಯಾಲಯ 3ನೇ ಸುತ್ತಿನ … More