ಯಾದಗಿರಿ | ಆತ್ಮ ಯೋಜನೆಯಡಿ ವಿವಿಧ ಹುದ್ದೆಗಳ ಭರ್ತಿ

ಯಾದಗಿರಿ: ಜಿಲ್ಲಾ ಕೃಷಿ ಇಲಾಖೆಯು ಆತ್ಮ(ಅಗ್ರಿಕಲ್ಚರ್‌ ಟೆಕ್ನಾಲಜಿ ಮ್ಯಾನೇಜ್ಮೆಂಟ್‌ ಏಜೆನ್ಸಿ) ಯೋಜನೆಯಡಿ ಖಾಲಿ ಇರುವ 2 ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ(ಬಿಟಿಎಂ) ಮತ್ತು 1 ಸಹಾಯಕ ತಾಂತ್ರಿಕ ವ್ಯವಸ್ಥಾಪಕ(ಎಟಿಎಂ) ಹುದ್ದೆಗಳನ್ನು ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿಟಿಎಂ ಹುದ್ದೆಗಳು ಪ.ಜಾತಿ-1 ಮತ್ತು ಪ.ಪಂಗಡ-1 ಹಾಗೂ ಎಟಿಎಂ ಹುದ್ದೆ ಸಾಮಾನ್ಯ ವರ್ಗಗಳಿಗೆ ಮೀಸಲಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜಂಟಿ ಕೃಷಿ ನಿರ್ದೇಶಕರ … More