ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
ಮೈಸೂರು: ಆಹಾರ ನಾಗರಿಕ ಸರಬರಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ವತಿಯಿಂದ ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಮೈಸೂರು ನಗರದ ಅನೌಪಚಾರಿಕ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕ(ಪ್ರ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿನ ನಜರ್ ಬಾದ್/ಲಷ್ಕರ್ ಮೊಹಲ್ಲಾ ವ್ಯಾಪ್ತಿಯ ಸಿ ಬ್ಲಾಕ್ ಗೌಸಿಯಾ ನಗರದಲ್ಲಿ ಪ್ರಸ್ತುತ ನೂತನವಾಗಿ ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಸಂಘ ಸಂಸ್ಥೆಗಳಿಂದ ಅರ್ಜಿಯನ್ನು ಸ್ವೀಕಾರ ಪ್ರಾರಂಭಿಸಲಾಗಿದ್ದು, ಅರ್ಜಿ ಸಲ್ಲಿಸಲು ಇಚ್ಚಿಸುವ ಅರ್ಹ ಮತ್ತು ಆಸಕ್ತ ಸಂಘ ಸಂಸ್ಥೆಗಳ … More