AIESL Graduate Engineer Trainee Recruitment 2024: ಗ್ರಾಜುಯೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆಗಳ ನೇಮಕಾತಿ
AI ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (AIESL) ನಲ್ಲಿ ಗ್ರಾಜುಯೇಟ್ ಇಂಜಿನಿಯರಿಂಗ್ ಟ್ರೈನಿ (ಸಹಾಯಕ ಸಿಬ್ಬಂದಿ) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಪ್ ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. AI ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (AIESL) ದೆಹಲಿ, ಮುಂಬೈ, ಕೋಲ್ಕತ್ತಾ, ಹೈದರಾಬಾದ್, ನಾಗ್ಪುರ ಮತ್ತು ತಿರುವನಂತಪುರಂ ಸೇರಿದಂತೆ ವಿವಿಧ ಸ್ಥಳಗಳಿಗೆ 25 ಹುದ್ದೆಗಳಿಗೆ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿಗಳನ್ನು (ಸಹಾಯಕ ಸಿಬ್ಬಂದಿ) ನೇಮಿಸಿಕೊಳ್ಳುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯ ನಂತರ ವೇತನದೊಂದಿಗೆ ಸ್ಟೈಫಂಡ್ ನೀಡಲಾಗುತ್ತದೆ. ಅರ್ಜಿ … More