ಏಮ್ಸ್ ನರ್ಸಿಂಗ್ ಆಫೀಸರ್ ಹುದ್ದೆಗಳ ನೇಮಕಾತಿ; ಅರ್ಜಿ ಆಹ್ವಾನ
ನವದೆಹಲಿ: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯು ನರ್ಸಿಂಗ್ ಆಫೀಸರ್ ಹುದ್ದೆಗಳ ಭರ್ತಿಗಾಗಿ ‘ನರ್ಸಿಂಗ್ ಆಫೀಸರ್ ನೇಮಕಾತಿ ಸಾಮಾನ್ಯ ಅರ್ಹತಾ ಪರೀಕ್ಷೆ (NORCET)-11’ಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2218 ಸ್ಥಾನಗಳಿಗೆ ನೇಮಕ ನಡೆಯಲಿದೆ. ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆಗಳ ಮೂಲಕ ಆಯ್ಕೆ ಪ್ರಕ್ರಿಯೆ ಇರಲಿದೆ. ಬಿ.ಎಸ್ಸಿ(ಆನರ್ಸ್) ನರ್ಸಿಂಗ್/ಬಿ.ಎಸ್ಸಿ ನರ್ಸಿಂಗ್, ಬಿ.ಎಸ್ಸಿ(ಪೋಸ್ಟ್ ಸರ್ಟಿಫಿಕೇಟ್)/ಪೋಸ್ಟ್-ಬೇಸಿಕ್ ಬಿ.ಎಸ್ಸಿ ನರ್ಸಿಂಗ್ ಅಥವಾ ಜನರಲ್ ನರ್ಸಿಂಗ್ ಮಿಡ್‌ವೈಫರಿಯಲ್ಲಿ ಡಿಪ್ಲೊಮಾ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಏಮ್ಸ್ ಅಧಿಕೃತ ಜಾಲತಾಣ https://www.aiimsexams.ac.in/auth/loginಕ್ಕೆ ಭೇಟಿ ನೀಡಿ … More