AIIMS NORCET 7 Registration: ನರ್ಸಿಂಗ್ ಆಫೀಸರ್ ಗಳ ನೇಮಕಾತಿ; ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ
ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ(AIIMS) ನವದೆಹಲಿಯ ವಿವಿಧ ಏಮ್ಸ್ ಹಾಗೂ ಸಂಸ್ಥೆಗಳಲ್ಲಿ ಖಾಲಿ ಇರುವ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಾಮಾನ್ಯ ಅರ್ಹತೆ ಪರೀಕ್ಷೆ ನಡೆಸಲು ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಪರೀಕ್ಷೆಯನ್ನು ವರ್ಷದಲ್ಲಿ ಎರಡು ಭಾರಿ ನಡೆಸಲಾಗುತ್ತದೆ. ವಿವಿಧ ಏಮ್ಸ್ ಮತ್ತು ಸಂಸ್ಥೆಗಳಲ್ಲಿ ಖಾಲಿರುವ ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಪಡೆದುಕೊಳ್ಳಲು ಈ ಪರೀಕ್ಷೆ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು AIIMS ಅಧಿಕೃತ … More