AFCAT 2 2025 Notification: ಭಾರತೀಯ ವಾಯುಪಡೆ(IAF) ಕಮಿಷನ್ಡ್ ಆಫೀಸರ್ ನೇಮಕಾತಿ, ಅರ್ಜಿ ಆಹ್ವಾನ
AFCAT 2 2025 Notification: ಭಾರತೀಯ ವಾಯುಪಡೆ (IAF) ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಾಯುಪಡೆಯಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಭಾರತೀಯ ವಾಯುಪಡೆ (IAF) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 284 ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಭಾರತೀಯ ವಾಯುಪಡೆಯ ಅಧಿಕೃತ ವೆಬ್ … More