Air Force Group C Recruitment 2024: 10th, 12th ಪಾಸ್ ಆದವರಿಗೆ ವಾಯುಪಡೆಯಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿ
Air Force Group C Civilian Recruitment 2024: ಭಾರತೀಯ ವಾಯುಪಡೆಯು ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಭಾರತೀಯ ವಾಯುಪಡೆಯ ಗ್ರೂಪ್ ಸಿ ನೇಮಕಾತಿಯಲ್ಲಿ ಒಟ್ಟು 182 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಗ್ರೂಪ್ ಸಿ LDC, ಟೈಪಿಸ್ಟ್, ಡ್ರೈವರ್ ಹುದ್ದೆಗಳಗೆ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಯ ಅರ್ಹತಾ ಮಾನದಂಡಗಳು ಪ್ರತಿ ಹುದ್ದೆಗಳಿಗೆ ಬದಲಾಗುತ್ತದೆ. 12th … More