ವಿಜಯಪುರ ವಿಮಾನ ನಿಲ್ದಾಣ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ
ವಿಜಯಪುರ ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣ ನಿರ್ದೇಶಕರ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSIIDC)ದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಖಾಲಿ ಇರುವ ಒಂದು ವಿಮಾನ ನಿಲ್ದಾಣ ನಿರ್ದೇಶಕ ಹುದ್ದೆಗೆ ಅರ್ಹ ಅಭ್ಯರ್ಥಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.6 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.98458 33566ಗೆ ಸಂಪರ್ಕಿಸಲು … More