‘ಅಕ್ಕ ಕೆಫೆ’ ನಿರ್ವಹಣೆಗಾಗಿ ಅರ್ಜಿ ಆಹ್ವಾನ – ಸಂಕ್ಷಿಪ್ತ ಮಾಹಿತಿ ಇಲ್ಲಿದೆ

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಅಕ್ಕ ಕೆಫೆ ನಿರ್ವಹಿಸಲು ಮಹಿಳಾ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮುಳಬಾಗಿಲು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಿಳೆಯರನ್ನು ಸ್ವಸಹಾಯ ಗುಂಪುಗಳಡಿ ಸಂಘಟಿಸಿ, ಅವರು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ನಡೆಸಲು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರವು ರಾಷ್ಟ್ರೀಯ ಜೀವನೋಪಾಯ ಅಭಿಯಾನ (ಗ್ರಾಮೀಣ ಮತ್ತು ನಗರ) ದಡಿ ಮುಳಬಾಗಿಲು ತಾಲೂಕಿನಲ್ಲಿ ಎನ್.ಆ‌ರ್.ಎಲ್.ಎಮ್ ಯೋಜನೆಯ ಅಡಿಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಅಕ್ಕ … More