Mysore Anganwadi Recruitment 2025: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮೈಸೂರಿನ ವಿವಿಧ ತಾಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಟಿ.ನರಸೀಪುರ, ಬಿಳಿಕೆರೆ, ನಂಜನಗೂಡು ಹಾಗೂ ಮೈಸೂರು ಗ್ರಾಮಾಂತರ ಸಮಗ್ರ ಶಿಶು ಅಭವೃದ್ಧಿ ಯೋಜನಾ ವ್ಯಾಪ್ತಿಯಡಿಯಲ್ಲಿ ಖಾಲಿಯಿರುವ ವಿವಿಧ ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಗೌರವಧನದ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ … More