Shivamogga Anganwadi Recruitment 2024: ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ
Shivamogga Anganwadi Recruitment 2024: ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಶಿವಮೊಗ್ಗ, ಹೊಸನಗರ, ಸಾಗರ, ಶಿಕಾರಿಪುರ, ಸೊರಬ ಮತ್ತು ತೀರ್ಥಹಳ್ಳಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 127 ಅಂಗನವಾಡಿ ಕಾರ್ಯಕರ್ತೆ, 448 ಅಂಗನವಾಡಿ ಸಹಾಯಕಿಯರು ಹುದ್ದೆಗಳು ಸೇರಿದಂತೆ ಒಟ್ಟು 575 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. PUC ಮತ್ತು … More