ಅಂಗನವಾಡಿ ನೇಮಕಾತಿ; 441 ಹುದ್ದೆಗಳು
ಬೀದರ್: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ 08 ತಾಲ್ಲೂಕುಗಳಲ್ಲಿ (ಬೀದರ್, ಭಾಲ್ಕಿ, ಬಸವಕಲ್ಯಾಣ, ಹುಲಸೂರು, ಹುಮನಾಬಾದ, ಚಿಟಗುಪ್ಪಾ, ಔರಾದ ಮತ್ತು ಕಮಲನಗರ) ಒಟ್ಟು 110 ಅಂಗನವಾಡಿ ಕಾರ್ಯಕರ್ತೆ ಮತ್ತು 331 ಅಂಗನವಾಡಿ ಸಹಾಯಕಿ ಹುದ್ದೆಗೆ ಭರ್ತಿ ನಡೆಯಲಿದೆ ಎಂದು ಇಲಾಖೆಯ ಉಪ ನಿರ್ದೇಶಕರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ; ಮಾನ್ಯತೆ ಪಡೆದ ಮಹಾವಿದ್ಯಾಲಯ/ಸಂಸ್ಥೆಯಿಂದ … More