DRDOನಲ್ಲಿ ಅಪ್ರೆಂಟಿಸ್‌ಶಿಪ್: ವಾಕ್-ಇನ್-ಇಂಟರ್ವ್ಯೂಗೆ ಕರೆ
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಡಿ ಬರುವ ಪ್ರಮುಖ ಸಂಶೋಧನಾ ಪ್ರಯೋಗಾಲಯವಾಗಿರುವ ರಕ್ಷಣಾ ಎಲೆಕ್ಟ್ರಾನಿಕ್ಸ್ ಸಂಶೋಧನಾ ಪ್ರಯೋಗಾಲಯ (DLRL)ನಲ್ಲಿ ಅಪ್ರೆಂಟಿಸ್‌ಶಿಪ್ ಕಾಯ್ದೆಯಡಿ ಅಪ್ರೆಂಟಿಸ್ ತರಬೇತಿಗೆ ಅಭ್ಯರ್ಥಿಗಳ ಆಯ್ಕೆಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಪದವೀಧರ (ತಾಂತ್ರಿಕ ಮತ್ತು ತಾಂತ್ರಿಕೇತರ), ತಂತ್ರಜ್ಞ ಅಪ್ರೆಂಟಿಸ್ ಒಟ್ಟು 46 ಅಪ್ರೆಂಟಿಸ್ ತರಬೇತಿಗೆ ಅಭ್ಯರ್ಥಿಗಳನ್ನು ವಾಕ್-ಇನ್ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಸದರಿ ಅಪ್ರೆಂಟಿಸ್ ತರಬೇತಿಗಳಿಗೆ ಸೇರ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://nats.education.gov.inನ ಮೂಲಕ ನೋಂದಾಯಿಸಿಕೊಂಡು, ನಿಗದಿತ ವಿಳಾಸದಲ್ಲಿ ನಡೆಯುವ ವಾಕ್-ಇನ್-ಸಂದರ್ಶನಕ್ಕೆ ಹಾಜರಾಗಲು … More