ಗ್ರಾಜುಯೇಟ್, ಟೆಕ್ನಿಷಿಯನ್ ಮತ್ತು ಟ್ರೇಡ್ ಅಪ್ರೆಂಟಿಸ್‌ಶಿಪ್; ಅರ್ಜಿ ಆರಂಭ
ಮುಂಬೈ: ರಾಷ್ಟ್ರೀಯ ಕೆಮಿಕಲ್ಸ್ ಅಂಡ್ ಫರ್ಟಿಲೈಸರ್ಸ್ ಲಿಮಿಟೆಡ್(ಆರ್‌ಸಿಎಫ್) ಸಂಸ್ಥೆಯ ಉತ್ಪಾದನಾ ಘಟಕಗಳಾದ ಟ್ರಾಂಬೆ ಮತ್ತು ರಾಯಗಢ ಜಿಲ್ಲೆಯ ಥಾಲ್‌ನಲ್ಲಿ ಅಪ್ರೆಂಟಿಸ್ ಕಾಯ್ದೆಯಡಿ ತರಬೇತಿಗಾಗಿ ಗ್ರಾಜುಯೇಟ್, ಟೆಕ್ನಿಷಿಯನ್ ಮತ್ತು ಟ್ರೇಡ್ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗ್ರಾಜುಯೇಟ್ ಅಪ್ರೆಂಟಿಸ್ 145 ಹುದ್ದೆಗಳು, ಟೆಕ್ನಿಷಿಯನ್ ಅಪ್ರೆಂಟಿಸ್ 105 ಹುದ್ದೆಗಳು, ಟ್ರೇಡ್ ಅಪ್ರೆಂಟಿಸ್ 76 ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ನೇಮಕ ಪ್ರಕ್ರಿಯೆ ನಡೆಯಲಿದೆ. ಯಾವುದೇ ಪದವಿ, ಸಂಬಂಧಿತ ವಿಭಾಗದಲ್ಲಿ ಡಿಪ್ಲೊಮಾ/ಬಿ.ಎಸ್ಸಿ ಅರ್ಹತೆ ಹೊಂದಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ … More