ಇಂಡಿಯನ್ ಆಯಿಲ್‌ನಲ್ಲಿ ಟ್ರೇಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್‌ಶಿಪ್
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್(IOCL)ನ ಮಥುರಾ ಸಂಸ್ಕರಣಾ ಘಟಕದ ವಿವಿಧ ವಿಭಾಗಗಳಿಗೆ 1961ರ ಅಪ್ರೆಂಟಿಸ್ ಕಾಯ್ದೆಯಡಿ ಟ್ರೇಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್‌ಶಿಪ್‌ಗೆ ಅರ್ಜಿ ಆಹ್ವಾನಿಸಲಾಗಿದೆ. ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಇನ್ಸ್ಟ್ರುಮೆಂಟೇಶನ್, ಅಕೌಂಟೆಂಟ್ ವಿಭಾಗಗಳಿಗೆ ಟ್ರೇಡ್ ಅಪ್ರೆಂಟಿಸ್ 42 ಸೀಟುಗಳು ಹಾಗೂ ಟೆಕ್ನಿಷಿಯನ್ ಅಪ್ರೆಂಟಿಸ್ 66 ಸೀಟುಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಸಂಬಂಧಿಸಿದ ಟ್ರೇಡ್‌ನಲ್ಲಿ ಐಟಿಐ/ವಿಷಯದಲ್ಲಿ ಪದವಿ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡು ತರಬೇತಿ ಒದಗಿಸಲಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆ.20ರೊಳಗೆ … More