ಪರೀಕ್ಷೆ ಇಲ್ಲದೆ; ವೈದ್ಯಕೀಯ ಅಧಿಕಾರಿ(SSC) ಹುದ್ದೆಗಳ ನೇರ ನೇಮಕಾತಿ

ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ(AFMS)ಆಯೋಗವು ವೈದ್ಯಕೀಯ ಅಧಿಕಾರಿ(ಶಾರ್ಟ್ ಸರ್ವಿಸ್ ಕಮಿಷನ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳಲ್ಲಿ ಖಾಲಿ ಇರುವ ಪುರುಷ 169 ಮತ್ತು ಮಹಿಳೆ 56 ಸೇರಿದಂತೆ ಒಟ್ಟು 225 ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲಿದ್ದು, ಆಸಕ್ತ ಪುರುಷ ಹಾಗೂ ಮಹಿಳಾ ಉದ್ಯೋಗಾಕಾಂಕ್ಷಿಗಳು AFMS ಅಧಿಕೃತ ಜಾಲತಾಣ https://join.afms.gov.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: • ಅಭ್ಯರ್ಥಿಗಳು … More

ಆರ್ಮಿ ಡೆಂಟಲ್ ಕಾರ್ಪ್ಸ್ ಆಯೋಗ (AFMS)ದಲ್ಲಿ ಅಧಿಕಾರಿ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಪ್ರಾರಂಭ

ಎಸ್‌ಎಸ್‌ಸಿ ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಆರ್ಮಿ ಡೆಂಟಲ್ ಕಾರ್ಪ್ಸ್ ಆಯೋಗ (AFMS)ವು ಅಧಿಸೂಚನೆಯನ್ನು ಹೊರಡಿಸಿದೆ. ಸೇನಾ ದಂತ ದಳದ (ಶಾರ್ಟ್ ಸರ್ವಿಸ್ ಕಮಿಷನ್)ನಲ್ಲಿ ಸೇವೆ ಸಲ್ಲಿಸಲು 30 ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನಡೆಯಲಿದೆ, ಆಸಕ್ತ ಮತ್ತು ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಆರ್ಮಿ ಡೆಂಟಲ್ ಕಾರ್ಪ್ಸ್ ಆಯೋಗದ ಅಧಿಕೃತ ವೆಬ್ಸೈಟ್ https://join.afms.gov.in/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, … More