ಅಗ್ನಿವೀರ್ ನೇಮಕಾತಿ ಅಧಿಸೂಚನೆ ಪ್ರಕಟ; ಅರ್ಜಿ ಆಹ್ವಾನ
ಭಾರತೀಯ ಸೇನೆಯು ಅಗ್ನಿಪಥ್ ಯೋಜನೆಯಡಿ 2027ನೇ ಸಾಲಿನ ನೇಮಕಾತಿ ವರ್ಷಕ್ಕೆ ಸೇನೆಯ ವಿವಿಧ ವಿಭಾಗಗಳಿಗೆ ಅಗ್ನಿವೀರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಜನರಲ್ ಡ್ಯೂಟಿ, ಜಿಡಿ-ಮಹಿಳಾ ಮಿಲಿಟರಿ ಪೊಲೀಸ್, ಟೆಕ್ನಿಕಲ್, ಸಿಪಾಯಿ ಫಾರ್ಮಾ, ಕ್ಲರ್ಕ್/ಸ್ಟೋರ್ ಕೀಪರ್ ಟೆಕ್ನಿಕಲ್, ಟ್ರೇಡ್ಸ್‌ಮೇನ್ ವಿಭಾಗಗಳಿಗೆ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಎಸ್ಸೆಸ್ಸೆಲ್ಸಿ ಮತ್ತು ಸಂಬಂಧಿತ ವಿಷಯದಲ್ಲಿ ಪಿಯುಸಿ ಅಭ್ಯಾಸ ಮಾಡಿರುವವರು ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹರು ಏ.01ರೊಳಗೆ ಭಾರತೀಯ ಸೇನೆ ಅಧಿಕೃತ ವೆಬ್ ಸೈಟ್ https://www.joinindianarmy.nic.in/BRAVOUserLogin.htmಗೆ … More