Army Agniveer Result 2024(OUT): ಪರೀಕ್ಷೆಯ ಫಲಿತಾಂಶ ಬಿಡುಗಡೆ, ಇಲ್ಲಿದೆ ನೇರ ಲಿಂಕ್

ಭಾರತೀಯ ಸೇನೆಯು ಅಗ್ನಿವೀರ್ ಸಾಮಾನ್ಯ ಪ್ರವೇಶ ಪರೀಕ್ಷೆ 2024 ರ ಫಲಿತಾಂಶಗಳನ್ನು(Army Agniveer Result 2024) ಈಗಾಗಲೇ ಪ್ರಕಟಿಸಿದೆ. ಫಲಿತಾಂಶಗಳನ್ನು 2024 ರ ಮೇ 28 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಯಿತು. ಫೆಬ್ರವರಿ 13 ರಿಂದ ಮಾರ್ಚ್ 22 ರವರೆಗೆ ಅರ್ಜಿ ಸಲ್ಲಿಸಿದ ಮತ್ತು ಏಪ್ರಿಲ್ 22 ರಿಂದ ಮೇ 3 ರವರೆಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು (ಸಿಬಿಟಿ) ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್ಸೈಟ್ ಮೂಲಕ ಫಲಿತಾಂಶವನ್ನು ಪ್ರಕಟಿಸಲಾಗಿದೆ.ಅಗ್ನಿವೀರ್ ಯೋಜನೆಯು ಭಾರತೀಯ ಸೇನೆಯಲ್ಲಿ … More

Army Agniveer Rally 2024 Schedule PDF Out

ಭಾರತೀಯ ಸೇನೆಯು ಭಾರತೀಯ ಸೇನಾ ಅಗ್ನಿವೀರ್ ನೇಮಕಾತಿ 2024 ರ ರ್ಯಾಲಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಆರ್ಮಿ ಅಗ್ನಿವೀರ್ ಭರ್ತಿಗಾಗಿ ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆಗಾಗಿ ವಲಯವಾರು ವೇಳಾಪಟ್ಟಿಯನ್ನು (Army Agniveer Rally 2024 Schedule Out) ಇಂದು (30 ಮೇ 2024) ರಂದು ಬಿಡುಗಡೆ ಮಾಡಲಾಗಿದೆ. PET, PST, ನೇಮಕಾತಿಗಾಗಿ ಸಂಬಂಧಿಸಿದ ಪರೀಕ್ಷೆಗಳನ್ನು ಇಲ್ಲಿ ನಡೆಸಲಾಗುತ್ತದೆ. ಆರ್ಮಿ ಅಗ್ನಿವೀರ್ ಲಿಖಿತ ಪರೀಕ್ಷೆಯ ಫಲಿತಾಂಶ 2024 ಅನ್ನು ಈಗಾಗಲೇ ಭಾರತೀಯ ಸೇನೆಯು ಬಿಡುಗಡೆ ಮಾಡಿದೆ. ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ … More

Army Agniveer Admit Card 2024(OUT) : ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ಇಲ್ಲಿದೆ ಡೌನ್‌ಲೋಡ್ ‌ಲಿಂಕ್

Army Agniveer Admit Card 2024: ಭಾರತೀಯ ಸೇನೆಯು ಅಗ್ನಿವೀರ್ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಇ) ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ.ಈಗಾಗಲೇ ಪರೀಕ್ಷೆಗೆ ನೋಂದಾಯಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಕಾರ್ಡ್‌ಗಳನ್ನು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.ಅಗ್ನಿವೀರ್ ಸಾಮಾನ್ಯ ಪ್ರವೇಶ ಪರೀಕ್ಷೆಯು ಏಪ್ರಿಲ್ 22 ರಿಂದ ಮೇ 3, 2024 ರವರೆಗೆ ನಡೆಯಲಿದೆ. ಅಗ್ನಿವೀರ್ ಜನರಲ್ ಡ್ಯೂಟಿ (ಜಿಡಿ), ಅಗ್ನಿವೀರ್ ಎಸ್‌ಕೆಟಿ / ಕ್ಲರ್ಕ್, ಅಗ್ನಿವೀರ್ ಟೆಕ್ನಿಕಲ್ ಮತ್ತು ಅಗ್ನಿವೀರ್ ಟ್ರೇಡ್ಸ್‌ಮ್ಯಾನ್ ವಿವಿಧ 25000 … More