ಆಯುಷ್ ಇಲಾಖೆಯಲ್ಲಿ ಲೆಕ್ಕ ವ್ಯವಸ್ಥಾಪಕರ ಹುದ್ದೆಗೆ ನೇಮಕಾತಿ, ಆ.12ಕ್ಕೆ ಸಂದರ್ಶನ
ಆಯುಷ್ ಇಲಾಖೆಯು ಖಾಲಿ ಇರುವ ಲೆಕ್ಕ ವ್ಯವಸ್ಥಾಪಕರ ಹುದ್ದೆಯನ್ನು ನೇಮಕಾತಿಗಾಗಿ ನೇರ ಸಂದರ್ಶನಕ್ಕಾಗಿ ಅಧಿಸೂಚನೆಯನ್ನು ಹೊರಡಿಸಿದೆ. ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ-ಖಾಲಿಯಿರುವ ಲೆಕ್ಕ ವ್ಯವಸ್ಥಾಪಕರ ಹುದ್ದೆಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗುವ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಬೆಂಗಳೂರು ಆಯುಷ್ ಇಲಾಖೆಯ ಆಯುಕ್ತ ವಿಪಿನ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೇಮಕಾತಿಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ MBA-ಹಣಕಾಸು/M.Com/ICWA (ಇಂಟರ್)/CA(ಇಂಟರ್) ಪೂರ್ಣಗೊಳಿಸಿರಬೇಕು. … More