ಅತಿಥಿ ಅಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ 50,000.ರೂ ವೇತನ
ಬೆಂಗಳೂರು ವಿಶ್ವವಿದ್ಯಾನಿಲಯ(ಜ್ಞಾನಭಾರತಿ)ದಲ್ಲಿ ವಿವಿಧ ವಿಭಾಗಗಳಲ್ಲಿ ಪೂರ್ಣಾವಧಿ/ಅರೆಕಾಲಿಕ ಅತಿಥಿ ಅಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾದೆ. ಕಲಾ,ವಿಜ್ಞಾನ, ವಾಣಿಜ್ಯ ಹಾಗೂ ಶಿಕ್ಷಣ ವಿಭಾಗಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೆಂಗಳೂರು ವಿಶ್ವವಿದ್ಯಾಲಯ ಅಧಿಕೃತ ವೆಬ್ಸೈಟ್ https://bangaloreuniversity.karnataka.gov.in/ಗೆ ಭೇಟಿ ನೀಡಿ. ಸೆ.19ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವೆ ಶಾಂತಲಾ ಕೆ.ಟಿ ಅವರು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೇಮಕಾತಿಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಯುಜಿಸಿ ನಿಯಮಗಳ ಪ್ರಕಾರ ನೆಟ್/ಸ್ಲೇಟ್/ಪಿ.ಹೆಚ್.ಡಿ … More