ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ವಿಶ್ವವಿದ್ಯಾಲಯದ ಎಂ.ಸಿ.ಎ. ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ. ಒಂದು ವರ್ಷದ ಅವಧಿವರೆಗೆ ಕಾರ್ಯನಿರ್ವಹಿಸಲು, ಎಂಸಿಎ, ಎಂಎಸ್ಸಿ(ಕಂಪ್ಯೂಟರ್ ಸೈನ್ಸ್) ಅಥವಾ ಎಂಟೆಕ್(ಕಂಪ್ಯೂಟರ್ ಸೈನ್ಸ್) ವಿದ್ಯಾರ್ಹತೆಯೊಂದಿಗೆ ಎಸ್‌ಎಲ್‌ಇಟಿ ಅಥವಾ ಪಿಎಚ್.ಡಿ(ಕಂಪ್ಯೂಟರ್ ಸೈನ್ಸ್) ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹43,520ರಿಂದ ₹50,000ರವರೆಗೆ ಗೌರವಧನ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನ. 9ರೊಳಗೆ ‘ಸಂಯೋಜಕರು, ಎಂಸಿಎ ಕಾರ್ಯಕ್ರಮ, ಬೆಂಗಳೂರು ವಿಶ್ವವಿದ್ಯಾಲಯ, … More

ಅತಿಥಿ ಅಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ 50,000.ರೂ ವೇತನ

ಬೆಂಗಳೂರು ವಿಶ್ವವಿದ್ಯಾನಿಲಯ(ಜ್ಞಾನಭಾರತಿ)ದಲ್ಲಿ ವಿವಿಧ ವಿಭಾಗಗಳಲ್ಲಿ ಪೂರ್ಣಾವಧಿ/ಅರೆಕಾಲಿಕ ಅತಿಥಿ ಅಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾದೆ. ಕಲಾ,ವಿಜ್ಞಾನ, ವಾಣಿಜ್ಯ ಹಾಗೂ ಶಿಕ್ಷಣ ವಿಭಾಗಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೆಂಗಳೂರು ವಿಶ್ವವಿದ್ಯಾಲಯ ಅಧಿಕೃತ ವೆಬ್ಸೈಟ್ https://bangaloreuniversity.karnataka.gov.in/ಗೆ ಭೇಟಿ ನೀಡಿ. ಸೆ.19ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವೆ ಶಾಂತಲಾ ಕೆ.ಟಿ ಅವರು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೇಮಕಾತಿಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಯುಜಿಸಿ ನಿಯಮಗಳ ಪ್ರಕಾರ ನೆಟ್/ಸ್ಲೇಟ್/ಪಿ.ಹೆಚ್.ಡಿ … More