ಇಂಡಿಯನ್‌ ಓವರ್ಸೀಸ್‌ ಬ್ಯಾಂಕಿ(ಐಒಬಿ)ನಲ್ಲಿ ಶಿಶಿಕ್ಷು ತರಬೇತಿಗೆ ಆಹ್ವಾನ

ಚೆನ್ನೈ: ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕಾಗಿರುವ ಇಂಡಿಯನ್‌ ಓವರ್ಸೀಸ್‌ ಬ್ಯಾಂಕಿ(ಐಒಬಿ)ನಲ್ಲಿ 2026-27ನೇ ಸಾಲಿಗೆ ಶಿಶಿಕ್ಷು ಅಧಿನಿಯಮ 1961ರಡಿ ಶಿಶಿಕ್ಷು ತರಬೇತಿಗಾಗಿ(ಅಪ್ರೆಂಟಿಸ್‌) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸೇರಿದಂತೆ ದೇಶದ ನಾನಾ ರಾಜ್ಯದಲ್ಲಿರುವ ತನ್ನ ಶಾಖೆಗಳಿಗೆ 750 ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು ಒಂದು ವರ್ಷದ ತರಬೇತಿ ಒದಗಿಸಲಿದೆ. ಯಾವುದೇ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗಾಗಿ ಬಿಎಫ್‌ಎಸ್‌ಐ ಎಸ್‌ಎಸ್‌ಸಿ ಅಧಿಕೃತ ಜಾಲತಾಣ www.bfsissc.com ಅಥವಾ beep.bfsissc.comಗೆ ಭೇಟಿ ನೀಡಿ. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: 31-07-2026ರಂತೆ; ಮಾನ್ಯತೆ ಪಡೆದ … More

ವಿಮಾ ಕಂಪನಿಯಲ್ಲಿ ಅಸಿಸ್ಟಂಟ್‌(ಕ್ಲಾಸ್‌ III) ಹುದ್ದೆಗಳ ಭರ್ತಿ

ಕೊಲ್ಕತ್ತಾ: ಪ್ರಮುಖ ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಯಾಗಿರುವ ರಾಷ್ಟ್ರೀಯ ವಿಮಾ ಕಂಪನಿ ಲಿಮಿಟೆಡ್‌(ಎನ್‌ಐಸಿಎಲ್‌)ನಲ್ಲಿ ಕ್ಲಾಸ್‌ III ಕೇಡರ್‌ನ ಅಸಿಸ್ಟಂಟ್‌(ಸಹಾಯಕ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ/ಕೇಂದ್ರಾಡಳಿತ ಪ್ರದೇಶದಲ್ಲಿರುವ ತನ್ನ ಶಾಖೆಗಳಿಗೆ ಒಟ್ಟು 500 ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಯಾವುದೇ ವಿಭಾಗದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು https://nationalinsurance.nic.co.in/recruitment ಅಥವಾ https://ibpsreg.ibps.in/nicljul26/ಗೆ ಭೇಟಿ ನೀಡಿ, ಆ.07ರೊಳಗೆ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: (01-07-2026ರಂತೆ) ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ತತ್ಸಮಾನ … More

IBPS SO 2026: ಐಟಿ, ಕಾನೂನು, ಮಾರ್ಕೆಟಿಂಗ್, ಕೃಷಿ ಕ್ಷೇತ್ರ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು ಪ್ರಸ್ತುತ 2027-28ನೇ ಸಾಲಿಗೆ ಖಾಲಿ ಇರುವ ನಾನಾ ವಿಶೇಷ ಅಧಿಕಾರಿ(ಸ್ಪೇಷಲಿಸ್ಟ್‌ ಆಫೀಸರ್‌) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಐಟಿ ಅಧಿಕಾರಿ, ಕೃಷಿ ಕ್ಷೇತ್ರ ಅಧಿಕಾರಿ, ರಾಜ್‌ಭಾಷಾ ಅಧಿಕಾರಿ, ಕಾನೂನು ಅಧಿಕಾರಿ, ಹೆಚ್‌ಆರ್‌/ಸಿಬ್ಬಂದಿ ಅಧಿಕಾರಿ ಮತ್ತು ಮಾರ್ಕೆಟಿಂಗ್ ಅಧಿಕಾರಿ ಸೇರಿದಂತೆ ಒಟ್ಟು 1035 ಹುದ್ದೆಗಳ ಭರ್ತಿ ನಡೆಯಲಿದ್ದು, ಆಸಕ್ತ ಅರ್ಜಿದಾರರು ಜು.26ರೊಳಗೆ IBPS ಅಧಿಕೃತ ಜಾಲತಾಣ https://ibpsreg.ibps.in/crpspxvimy26/ಕ್ಕೆ ಭೇಟಿ ನೀಡಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: … More

IBPS PO 2026: ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿ

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು(ಐಬಿಪಿಎಸ್‌) ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್/ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ನಾನಾ ಬ್ಯಾಂಕಿನಲ್ಲಿ ಒಟ್ಟು 7365 ಸ್ಥಾನಗಳ ಭರ್ತಿಗಾಗಿ ಸಂಸ್ಥೆಯು ಆನ್‌ಲೈನ್‌ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಯನ್ನು ನಡೆಸಲಿದೆ. ಯಾವುದೇ ಪದವೀಧರ ಅಭ್ಯರ್ಥಿಗಳು ಜು.01ರಿಂದ 26ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಐಬಿಪಿಎಸ್‌ ಅಧಿಕೃತ ಜಾಲತಾಣ https://ibpsreg.ibps.in/crppoxvijun26/ ಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಸದರಿ ಪರೀಕ್ಷೆಯ … More

ಬ್ಯಾಂಕ್‌ ಆಫ್‌ ಇಂಡಿಯಾ: ಕ್ರೆಡಿಟ್‌ ಆಫೀಸರ್‌ಗಳ ನೇಮಕ ಪ್ರಕ್ರಿಯೆ ಆರಂಭ; ಅರ್ಜಿ ಆಹ್ವಾನ

ಮುಂಬೈ: ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕಾಗಿರುವ ಬ್ಯಾಂಕ್‌ ಆಫ್‌ ಇಂಡಿಯಾದ ಜನರಲ್ ಬ್ಯಾಂಕಿಂಗ್ ಅಧಿಕಾರಿ ಸ್ಟ್ರೀಮ್‌ನಲ್ಲಿ 779 ಕ್ರೆಡಿಟ್‌ ಆಫೀಸರ್‌ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಯಾಗಿದೆ. 677 ಮೀಡಲ್‌ ಮ್ಯಾನೇಜ್‌ಮೆಂಟ್‌ ಗ್ರೇಡ್‌-II ಸ್ಥಾನಗಳು, 61 ಮೀಡಲ್‌ ಮ್ಯಾನೇಜ್‌ಮೆಂಟ್‌ ಗ್ರೇಡ್‌-III ಸ್ಥಾನಗಳು ಹಾಗೂ 41 ಸೀನಿಯರ್‌ ಮಾನೇಜ್‌ಮೆಂಟ್‌ ಗ್ರೇಡ್‌-IV ಸ್ಥಾನಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆಯು ಆನ್‌ಲೈನ್‌ ಪರೀಕ್ಷೆ ಅಥವಾ ವೈಯಕ್ತಿಕ ಸಂದರ್ಶನ ಮೂಲಕ ಇರಲಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ಜಾಲತಾಣ https://bankofindia.bank.in/career/recruitment-notice ಅಥವಾ https://ibpsreg.ibps.in/boicojun26/ಕ್ಕೆ … More

ಎಸ್.ಬಿ.ಐನಲ್ಲಿ ಪ್ರೊಬೇಷನರಿ ಆಫೀಸರ್ ಭರ್ತಿ: ಪದವೀಧರರಿಂದ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಬ್ಯಾಂಕಿನಲ್ಲಿ ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ನಿಯಮಿತ 1446 ಸ್ಥಾನಗಳು ಹಾಗೂ ಬ್ಯಾಕ್‌ಲಾಗ್‌ 54 ಸ್ಥಾನಗಳೂ ಸೇರಿದಂತೆ 1500 ಸ್ಥಾನಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಪ್ರಮುಖವಾಗಿ ಮೂರು ಹಂತದ ಆಯ್ಕೆ ಪ್ರಕ್ರಿಯೆಯ ಮೂಲಕ ನೇಮಕ ನಡೆಯಲಿದೆ. ಅರ್ಜಿ ಸಲ್ಲಿಕೆಗೆ ಜು.08ರವರೆಗೆ ಗಡುವು ನೀಡಲಾಗಿದೆ. ಸದರಿ ಹುದ್ದೆಗಳ ಅರ್ಹತೆಗಳನ್ನು ಪೂರೈಸುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಲು ಎಸ್‌ಬಿಐ ಅಧಿಕೃತ ವೆಬ್‌ಸೈಟ್‌ https://sbi.bank.in/web/careers/current-openingsಗೆ ಅಥವಾ https://ibpsreg.ibps.in/sbipojun26/ಗೆ ಭೇಟಿ ನೀಡಿ. ಅರ್ಜಿ … More

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ(CBI)ದಲ್ಲಿ ಅಪ್ರೆಂಟಿಸ್‌ಶಿಪ್‌; ಅರ್ಜಿ ಆರಂಭ

ದೇಶದ ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕಾಗಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ಅಪ್ರೆಂಟಿಸ್ ಕಾಯ್ದೆಯಡಿ ಒಟ್ಟು 4500 ಸೀಟುಗಳ ಅಪ್ರೆಂಟಿಸ್‌ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸೇರಿದಂತೆ ದೇಶ ವಿವಿಧ ರಾಜ್ಯಗಳ ಬ್ಯಾಂಕಿನ ಶಾಖೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಯವರೆಗೆ ತರಬೇತಿ ನೀಡಲು ಆಯ್ಕೆ ಮಾಡಿಕೊಳ್ಳಲಿದ್ದು, ಅರ್ಜಿ ಸಲ್ಲಿಸಲು ಜೂನ್ 12ರಿಂದ 22ರವರೆಗೆ ಅವಕಾಶವಿದೆ. ಸದರಿ ಹುದ್ದೆಗಳ ಅರ್ಹತೆಗಳನ್ನು ಪೂರೈಸುವ ಆಸಕ್ತ ಅರ್ಜಿದಾರರು ಅರ್ಜಿ ಸಲ್ಲಿಕೆಗಾಗಿ ಎನ್‌ಎಟಿಎಸ್‌ ಅಧಿಕೃತ ವೆಬ್ ಸೈಟ್ https://nats.education.gov.in/ ಗೆ … More

ಬಳ್ಳಾರಿ ಡಿಸಿಸಿ ಬ್ಯಾಂಕ್‌: ಎಫ್ಡಿಎ, ಎಸ್ಡಿಎ ಸೇರಿ ಇತರೆ ಹುದ್ದೆಗಳ ಭರ್ತಿ

ಹೊಸಪೇಟೆ: ಇಲ್ಲಿನ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಿಯಮಿತ(ಡಿಸಿಸಿ ಬ್ಯಾಂಕ್‌)ವು ಕಲ್ಯಾಣ ಕರ್ನಾಟಕ ಮತ್ತು ಮೂಲ ಉಳಿಕೆ ವೃಂದದಡಿ ನಾನಾ ಹುದ್ದೆಗಳ ನೇರ ನೇಮಕಾತಿಗಾಗಿ ಪರಿಷ್ಕೃತ ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ವ್ಯವಸ್ಥಾಪಕ/ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) 22 ಸ್ಥಾನಗಳು, ದ್ವಿತೀಯ ದರ್ಜೆ ಸಹಾಯಕ(ಎಸ್‌ಡಿಎ) 28 ಸ್ಥಾನಗಳು, ಓರ್ವ ವಾಹನ ಚಾಲಕ, ಕಿರಿಯ ಸೇವಕರು 31 ಸ್ಥಾನಗಳಿಗೆ ಸೇರಿದಂತೆ ಒಟ್ಟು 82 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಯಾವುದೇ ಪದವಿ/ಪಿಯುಸಿ/ಎಸ್ಸೆಸ್ಸೆಲ್ಸಿ ಅರ್ಹತೆ ಹೊಂದಿರುವವರು ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ ಲಿಂಕ್‌(https://manageexam.com/BDCCB/index.html) … More

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್‌ನಲ್ಲಿ ಅಪ್ರೆಂಟಿಸ್‌ಶಿಪ್‌

ನವದೆಹಲಿ: ಪಂಜಾಬ್ ಮತ್ತು ಸಿಂಧ್ ಬ್ಯಾಂಕಿನಲ್ಲಿ ಅಪ್ರೆಂಟಿಸ್‌ಶಿಪ್‌ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 21ರಿಂದ ಜೂನ್ 06 ರವರೆಗೆ ಕಾಲಾವಕಾಶವಿದೆ. ದೇಶದ ವಿವಿಧ ರಾಜ್ಯದಲ್ಲಿನ ತನ್ನ ಬ್ಯಾಂಕ್‌ ಶಾಖೆಗಳಿಗೆ ಒಟ್ಟು 635 ಸ್ಥಾನಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 12 ತಿಂಗಳ ತರಬೇತಿ ಒದಗಿಸಲಿದೆ. ಆಸಕ್ತರು ಐಬಿಪಿಎಸ್‌ನ ಅಧಿಕೃತ ಜಾಲತಾಣ https://ibpsreg.ibps.in/psbeoaapr26/ಕ್ಕೆ ಭೇಟಿ ನೀಡಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ನೇಮಕಾತಿಯ ಪ್ರಮುಖ ದಿನಾಂಕಗಳು: ರಾಜ್ಯವಾರು ಖಾಲಿ … More

ಬ್ಯಾಂಕ್ ಆಫ್ ಬರೋಡದಲ್ಲಿ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ ನೀಡಲು ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡ 2026-27ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿ 5000 ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿಗಾಗಿ ಅಧಿಸೂಚನೆ ಹೊರಡಿಸಿದೆ. ಭಾರತದಾದ್ಯಂತ ವಿವಿಧ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ತನ್ನ ಶಾಖೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಸದರಿ ತರಬೇತಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಜೂ.08ರೊಳಗೆ ಅಧಿಕೃತ ಜಾಲತಾಣ https://nats.education.gov.in/ ಅಥವಾ https://www.apprenticeshipindia.gov.in/ಗೆ ಭೇಟಿ ನೀಡಿ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ವಿವರ: ಅಂಡಮಾನ್ ಮತ್ತು … More