ಸ್ಥಳೀಯ ಬ್ಯಾಂಕ್ ಅಧಿಕಾರಿ(LBO) ನೇಮಕಾತಿ
ಪಂಜಾಬ್ ಮತ್ತು ಸಿಂಧ್ ಬ್ಯಾಂಕಿನಲ್ಲಿ 1000 ಸ್ಥಳೀಯ ಬ್ಯಾಂಕ್ ಅಧಿಕಾರಿ(LBO) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿನ ತನ್ನ ಬ್ಯಾಂಕಿನ ಶಾಖೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 20ರವರೆಗೆ ಕಾಲಾವಕಾಶವಿದ್ದು, ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಪದವೀಧರ ಉದ್ಯೋಗಾಕಾಂಕ್ಷಿಗಳು ಐಬಿಪಿಎಸ್ನ ಅಧಿಕೃತ ಜಾಲತಾಣ https://ibpsreg.ibps.in/psbmar26/ಕ್ಕೆ ಭೇಟಿ ನೀಡಿ. ನೇಮಕಾತಿಯ ಪ್ರಮುಖ ದಿನಾಂಕಗಳು: ರಾಜ್ಯವಾರು ಖಾಲಿ ಇರುವ ಹುದ್ದೆಗಳ ವಿವರ: ಛತ್ತೀಸ್ಗಢ – 80 ಹುದ್ದೆಗಳುಗುಜರಾತ್ – 125 ಹುದ್ದೆಗಳುಹಿಮಾಚಲ ಪ್ರದೇಶ … More