ಫೆಡರಲ್ ಬ್ಯಾಂಕಿ(Federal Bank)ನಲ್ಲಿ ಅಸೋಸಿಯೇಟ್ ಆಫೀಸರ್ ನೇಮಕ, ಅಪ್ಲೈ ಮಾಡಿ
ಪ್ರಮುಖ ಖಾಸಗಿ ವಲಯದ ಬ್ಯಾಂಕ್ ಆಗಿರುವ ಫೆಡರಲ್ ಬ್ಯಾಂಕ್ (Federal Bank)ನಲ್ಲಿ ಖಾಲಿ ಇರುವ ಅಸೋಸಿಯೇಟ್ ಆಫೀಸರ್(ಸೇಲ್ಸ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಬ್ಯಾಂಕಿಂಗ್, ಹಣಕಾಸು ಸೇವೆಗಳು ಮತ್ತು ವಿಮೆ (BFSI) ವಲಯಗಳಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಅಧಿಕೃತ ಅಂತರ್ಜಾಲ https://federalbank.manipalbfsi.com/ದ ಮೂಲಕ ಸೆ.03ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು/ಎಐಸಿಟಿಇ(AICTE) ಅನುಮೋದಿಸಿದ … More