PNB LBO: ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ಆಫೀಸರ್ ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ
ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಭಾರತದಾದ್ಯಂತ ತನ್ನ 17 ರಾಜ್ಯಗಳಲ್ಲಿರುವ ಶಾಖೆಗಳ ವಿವಿಧ ವೃಂದಗಳಲ್ಲಿ ಖಾಲಿ ಇರುವ ಒಟ್ಟು 750 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆಯ ಮುಖಾಂತರ ಭರ್ತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು IBPS ನ ಅಧಿಕೃತ ಜಾಲತಾಣ https://ibpsreg.ibps.in/pnboct25/ಕ್ಕೆ ಭೇಟಿ ನೀಡಿ. ನ.23ರೊಳಗೆ … More