ಬಳ್ಳಾರಿ ಡಿಸಿಸಿ ಬ್ಯಾಂಕ್‌: ಎಫ್ಡಿಎ, ಎಸ್ಡಿಎ ಸೇರಿ ಇತರೆ ಹುದ್ದೆಗಳ ಭರ್ತಿ

ಹೊಸಪೇಟೆ: ಇಲ್ಲಿನ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಿಯಮಿತ(ಡಿಸಿಸಿ ಬ್ಯಾಂಕ್‌)ವು ಕಲ್ಯಾಣ ಕರ್ನಾಟಕ ಮತ್ತು ಮೂಲ ಉಳಿಕೆ ವೃಂದದಡಿ ನಾನಾ ಹುದ್ದೆಗಳ ನೇರ ನೇಮಕಾತಿಗಾಗಿ ಪರಿಷ್ಕೃತ ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ವ್ಯವಸ್ಥಾಪಕ/ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) 22 ಸ್ಥಾನಗಳು, ದ್ವಿತೀಯ ದರ್ಜೆ ಸಹಾಯಕ(ಎಸ್‌ಡಿಎ) 28 ಸ್ಥಾನಗಳು, ಓರ್ವ ವಾಹನ ಚಾಲಕ, ಕಿರಿಯ ಸೇವಕರು 31 ಸ್ಥಾನಗಳಿಗೆ ಸೇರಿದಂತೆ ಒಟ್ಟು 82 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಯಾವುದೇ ಪದವಿ/ಪಿಯುಸಿ/ಎಸ್ಸೆಸ್ಸೆಲ್ಸಿ ಅರ್ಹತೆ ಹೊಂದಿರುವವರು ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ ಲಿಂಕ್‌(https://manageexam.com/BDCCB/index.html) … More

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್‌ನಲ್ಲಿ ಅಪ್ರೆಂಟಿಸ್‌ಶಿಪ್‌

ನವದೆಹಲಿ: ಪಂಜಾಬ್ ಮತ್ತು ಸಿಂಧ್ ಬ್ಯಾಂಕಿನಲ್ಲಿ ಅಪ್ರೆಂಟಿಸ್‌ಶಿಪ್‌ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 21ರಿಂದ ಜೂನ್ 06 ರವರೆಗೆ ಕಾಲಾವಕಾಶವಿದೆ. ದೇಶದ ವಿವಿಧ ರಾಜ್ಯದಲ್ಲಿನ ತನ್ನ ಬ್ಯಾಂಕ್‌ ಶಾಖೆಗಳಿಗೆ ಒಟ್ಟು 635 ಸ್ಥಾನಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 12 ತಿಂಗಳ ತರಬೇತಿ ಒದಗಿಸಲಿದೆ. ಆಸಕ್ತರು ಐಬಿಪಿಎಸ್‌ನ ಅಧಿಕೃತ ಜಾಲತಾಣ https://ibpsreg.ibps.in/psbeoaapr26/ಕ್ಕೆ ಭೇಟಿ ನೀಡಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ನೇಮಕಾತಿಯ ಪ್ರಮುಖ ದಿನಾಂಕಗಳು: ರಾಜ್ಯವಾರು ಖಾಲಿ … More

ಬ್ಯಾಂಕ್ ಆಫ್ ಬರೋಡದಲ್ಲಿ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ ನೀಡಲು ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡ 2026-27ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿ 5000 ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿಗಾಗಿ ಅಧಿಸೂಚನೆ ಹೊರಡಿಸಿದೆ. ಭಾರತದಾದ್ಯಂತ ವಿವಿಧ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ತನ್ನ ಶಾಖೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಸದರಿ ತರಬೇತಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಜೂ.08ರೊಳಗೆ ಅಧಿಕೃತ ಜಾಲತಾಣ https://nats.education.gov.in/ ಅಥವಾ https://www.apprenticeshipindia.gov.in/ಗೆ ಭೇಟಿ ನೀಡಿ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ವಿವರ: ಅಂಡಮಾನ್ ಮತ್ತು … More

ಎಸ್‌ಬಿಐನಲ್ಲಿ 7150 ಸೀಟುಗಳ ಅಪ್ರೆಂಟಿಸ್‌ಶಿಪ್‌.!

ಮುಂಬೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) 2026-27ನೇ ಸಾಲಿಗೆ 1961ರ ಅಪ್ರೆಂಟಿಸ್ ಕಾಯ್ದೆಯಡಿ ಒಂದು ವರ್ಷದ ಅಪ್ರೆಂಟಿಸ್‌ ತರಬೇತಿಗಾಗಿ ಪದವೀಧರರಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ(276 ಸೀಟು) ಸೇರಿದಂತೆ ವಿವಿಧ ರಾಜ್ಯಗಳಲ್ಲಿರುವ ತನ್ನ ಬ್ಯಾಂಕಿನ ಶಾಖೆಗಳಿಗೆ ಒಟ್ಟು 7150 ಸೀಟುಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡು ತರಬೇತಿ ಒದಗಿಸಲಿದೆ. ಸದರಿ ಹುದ್ದೆಗಳ ಅರ್ಹತಾಮಾನದಂಡಗಳನ್ನು ಪೂರೈಸುವ ಆಸಕ್ತ ಅರ್ಜಿದಾರರು ಎಸ್‌ಬಿಐ ಅಧಿಕೃತ ಜಾಲತಾಣ https://sbi.bank.in/web/careers/current-openings ಅಥವಾ https://ibpsreg.ibps.in/sbiaapr26/ಕ್ಕೆ ಭೇಟಿ ನೀಡಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯಾ ರಾಜ್ಯದ ಜಿಲ್ಲಾವಾರು ತರಬೇತಿ … More

SBIನಲ್ಲಿ ಟ್ರೇಡ್ ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ

ಮುಂಬೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಬ್ಯಾಂಕ್‌ ಒಟ್ಟು 100 ಟ್ರೇಡ್ ಫೈನಾನ್ಸ್ ಆಫೀಸರ್(TFO) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕನಿಷ್ಠ 23 ವರ್ಷ ಮೇಲ್ಪಟ್ಟ ಪದವೀಧರ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್‌ ಆಧಾರಿತ ಆಯ್ಕೆ ಪ್ರಕ್ರಿಯೆ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಜೂ.02ರೊಳಗೆ ಎಸ್‌ಬಿಐ ಅಧಿಕೃತ ಜಾಲತಾಣ https://recruitment.sbi.bank.in/crpd-sco-2026-27-05/apply ಕ್ಕೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ … More

ವೀರಶೈವ ಸಹಕಾರಿ ಬ್ಯಾಂಕಿನಲ್ಲಿ ಕಿರಿಯ ಸಹಾಯಕ, ಅಟೆಂಡರ್ ಹುದ್ದೆಗಳ ನೇಮಕಾತಿ

ಬೆಂಗಳೂರು: ವಿಜಯನಗರದ ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಅಟೆಂಡರ್ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಸದಸ್ಯ ಕಾರ್ಯದರ್ಶಿ ಸಿಬ್ಬಂದಿ ನೇಮಕಾತಿ ಸಮಿತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಕಿರಿಯ ಸಹಾಯಕರು-10 ಹಾಗೂ ಅಟೆಂಡರ್-02 ಸೇರಿದಂತೆ ಒಟ್ಟು 12 ಸ್ಥಾನಗಳಿಗೆ ಭರ್ತಿ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ಪದವಿ ಪೂರ್ಣಗೊಳಿಸಿರುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಮೇ 27ರೊಳಗೆ ಬ್ಯಾಂಕಿನ ಅಧಿಕೃತ ಜಾಲತಾಣ http://www.vsbank.in/ ಅಥವಾ https://tascguru.com/veerashaiva-sahakari-bank/ಕ್ಕೆ ಭೇಟಿ ನೀಡಿ, … More

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ‘ಅಪ್ರೆಂಟಿಸ್‌ಶಿಪ್‌’

ಮುಂಬೈ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟ್‌ಶಿಪ್‌ ಕಾಯ್ದೆ 1961ರಡಿ ಅಪ್ರೆಂಟಿಸ್‌ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಮೇ 19 ಕೊನೆದಿನವಾಗಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿನ ತನ್ನ ಶಾಖೆಗಳಿಗೆ 1865 ಪದವೀಧರ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತರು ಅರ್ಜಿ ಸಲ್ಲಿಸಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ಸೈಟ್ https://www.unionbankofindia.bank.in/en/common/recruitmentಗೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಖಾಲಿ ಇರುವ ಹುದ್ದೆಗಳ ವಿವರ: ಅಂಡಮಾನ್ ಮತ್ತು ನಿಕೋಬಾರ್ 01ಆಂಧ್ರ ಪ್ರದೇಶ 303ಅಸ್ಸಾಂ 29ಬಿಹಾರ … More

ಬ್ಯಾಂಕ್ ಆಫ್ ಬರೋಡ(BOB)ದಲ್ಲಿ ಕ್ರೀಡಾಕೋಟಾದಡಿ ಕ್ಲರ್ಕ್‌ಗಳ ಭರ್ತಿ

ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿನಲ್ಲಿ ಕ್ರೀಡಾ ಕೋಟಾದಡಿ 30 ಗ್ರಾಹಕ ಸೇವಾ ಸಹಾಯಕ(ಕ್ಲಿರಿಕಲ್ ಕೇಡರ್‌) ಹುದ್ದೆಗಳ ನೇಮಕಾತಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕ್ರಿಕೆಟ್(09), ಕಬಡ್ಡಿ(11), ಟೇಬಲ್ ಟೆನ್ನಿಸ್(02) ಹಾಗೂ ಫುಟ್ಬಾಲ್(08) ಕ್ರೀಡಾ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದ್ದು, ಅರ್ಜಿ ಸಲ್ಲಿಸಲು ಮೇ 12ರವರೆಗೆ ಕಾಲಾವಕಾಶ ನೀಡಲಾಗಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗಾಗಿ ಬಿಒಬಿ ಅಧಿಕೃತ ವೆಬ್‌ಸೈಟ್ ಲಿಂಕ್‌https://bankappsweb.bankofbaroda.bank.in/BOBRECRUITMENT_APR_CSA2609538/ ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು … More

ಪಂಜಾಬ್ ನ್ಯಾಷನಲ್ ಬ್ಯಾಂಕ್(PNB)ನಲ್ಲಿ ‘ಎಸ್‌ಒ’ ಹುದ್ದೆಗಳ ನೇಮಕಾತಿ: ಪದವೀಧರರಿಂದ ಅರ್ಜಿ ಆಹ್ವಾನ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ವಿಶೇಷ ಅಧಿಕಾರಿ(SO) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಧಿಕಾರಿ(ಸಿವಿಲ್ ಎಂಜಿನಿಯರ್) 21, ಅಧಿಕಾರಿ(ಎಲೆಕ್ಟ್ರಿಕಲ್ ಇಂಜಿನಿಯರ್) 07 ಹಾಗೂ ಅಧಿಕಾರಿ(ಮೆಕ್ಯಾನಿಕಲ್ ಇಂಜಿನಿಯರ್) 02 ಸೇರಿದಂತೆ ಒಟ್ಟು 30 ಸ್ಥಾನಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆಯ ಮುಖಾಂತರ ಭರ್ತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಮೇ 05 ರೊಳಗೆ ಬ್ಯಾಂಕಿನ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ಲಿಂಕ್‌-https://ibpsreg.ibps.in/pnbvpapr26/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ನೇಮಕಾತಿಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ … More

ಎಲ್.ಐ.ಸಿ HFLನಲ್ಲಿ ಪದವೀಧರರಿಗೆ ಉದ್ಯೋಗಾವಕಾಶ: ₹41,509 ವೇತನ

ಭಾರತೀಯ ಜೀವ ವಿಮಾ ನಿಗಮ(LIC)ದ ಅಂಗಸಂಸ್ಥೆಯಾಗಿರುವ ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್‌ನಲ್ಲಿ ಜೂನಿಯರ್ ಅಸಿಸ್ಟೆಂಟ್(ಜೆಎ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯದಲ್ಲಿನ ತನ್ನ ಶಾಖೆಗಳಿಗೆ 180 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 30ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಸದರಿ ಹುದ್ದೆಗಳಿಗೆ ಯಾವುದೇ ಪದವಿ ಅರ್ಹತೆ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಅಭ್ಯರ್ಥಿಗಳು LIC ಅಧಿಕೃತ ಜಾಲತಾಣ https://www.lichousing.com/careers ಕ್ಕೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ … More