ಸಿಂದಗಿ ಪಟ್ಟಣ ಸಹಕಾರಿ ಬ್ಯಾಂಕಿನಲ್ಲಿ ಕಿರಿಯ ಸಹಾಯಕ, ಜವಾನ ಹುದ್ದೆಗಳ ನೇಮಕಾತಿ
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ದಿ ಸಿಂದಗಿ ಪಟ್ಟಣ ಸಹಕಾರಿ ಬ್ಯಾಂಕ್‌ನಲ್ಲಿ ಕಿರಿಯ ಸಹಾಯಕ ಹಾಗೂ ಜವಾನ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕಿರಿಯ ಸಹಾಯಕ 06 ಹುದ್ದೆಗಳು ಹಾಗೂ ಜವಾನ 04 ಹುದ್ದೆ ಸೇರಿದಂತೆ ಒಟ್ಟು 10 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.20ರೊಳಗೆ ಸಿಂದಗಿ ಬ್ಯಾಂಕ್ ಅಧಿಕೃತ ವೆಬ್ಸೈಟ್ https://sindagiurbanbank.buffersoft.com/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ … More