ಕೆನರಾ ಬ್ಯಾಂಕ್: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ (Canara Bank) ಅಧಿಕೃತ ಅಧಿಸೂಚನೆಯ ಮೂಲಕ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಈ ಬ್ಯಾಂಕ್ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಮತ್ತು ದೇಶದ ತುಂಬಾ 9800 ಕ್ಕೂ ಹೆಚ್ಚಿನ ಬ್ರಾಂಚ್ ಗಳನ್ನು ಹೊಂದಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಬೃಹತ್ ಪ್ರಮಾಣದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಕರ್ನಾಟಕದಲ್ಲಿ 591 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ … More