ಚಾರ್ಟರ್ಡ್ ಸಹಕಾರಿ ಬ್ಯಾಂಕಿನಲ್ಲಿ ಕಿರಿಯ ಸಹಾಯಕ, ಚಾಲಕ ಹುದ್ದೆಗಳ ನೇಮಕಾತಿ
ಬೆಂಗಳೂರಿನ ಚಾರ್ಟರ್ಡ್ ಸಹಕಾರಿ ಬ್ಯಾಂಕಿನಲ್ಲಿ ಕಿರಿಯ ಸಹಾಯಕ ಮತ್ತು ಚಾಲಕ ಕಮ್ ಅಟೆಂಡರ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಿರಿಯ ಸಹಾಯಕ(07), ಚಾಲಕ ಕಮ್ ಅಟೆಂಡರ್(02) ಸೇರಿದಂತೆ ಒಟ್ಟು 09 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ಜಾಲತಾಣ https://www.csbank.in/recruitment.phpದಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ, ಜೊತೆಗೆ ನಿಗದಿತ ದಾಖಲೆಗಳನ್ನು ಫೆ.18ರೊಳಗೆ ‘ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನಿಯಮಿತ, ನಂ. 1, 1ನೇ ಮುಖ್ಯ ರಸ್ತೆ, 1ನೇ ಬ್ಲಾಕ್, ಕೋರಮಂಗಲ, ಬೆಂಗಳೂರು-560034’ಗೆ ಖುದ್ದಾಗಿ … More