Siddheshwar Bank Vijayapur Recruitment 2024: ಪ್ಯೂನ್, ಡ್ರೈವರ್, ಜೂನಿಯರ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ವಿಜಯಪುರದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅರ್ಜಿ ಸೂಚನೆಯನ್ನು ಪ್ರಕಟಿಸಲಾಗಿದೆ. ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಒಟ್ಟು 48 ಹುದ್ದೆಗಳಿಗೆ ಹಗ್ಗಿಗಳನ್ನು ಆಹ್ವಾನಿಸಲಾಗಿದೆ. ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಕಂಪ್ಯೂಟರ್ ಇಂಜಿನಿಯರ್ ಸಹಾಯಕರು, ಅಟೆಂಡರ್ , ವಾಹನ ಚಾಲಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಭ್ಯರ್ಥಿಗಳು ಆನ್ ಲೈನ್ ಮೂಲಕ ಜುಲೈ 31ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು. ಶ್ರೀ ಸಿದ್ದೇಶ್ವರ … More