ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ದಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಬಿಡುಗಡೆಯಾಗಿದೆ. ವಿವಿಧ ವೃಂದಗಳಲ್ಲಿ ಮುಖ್ಯಸ್ಥರು(01), ವಲಯ ಮುಖ್ಯಸ್ಥರು(04), ಪ್ರಾದೇಶಿಕ ಮುಖ್ಯಸ್ಥ(07), ರಿಲೇಷನ್ಶಿಪ್ ಮ್ಯಾನೇಜರ್(19), ಇನ್ವೆಸ್ಟ್ಮೆಂಟ್ ಸ್ಪೆಷಲಿಸ್ಟ್(22),ಇನ್ವೆಸ್ಟ್ಮೆಂಟ್ ಆಫೀಸರ್(46), ಪ್ರಾಜೆಕ್ಟ್ ಡೆವಲಪ್‌ಮೆಂಟ್ ಮ್ಯಾನೇಜರ್(02) ಹಾಗೂ ಸೆಂಟ್ರಲ್ ರಿಸರ್ಚ್ ಟೀಮ್(02) ಸೇರಿದಂತೆ ಒಟ್ಟು 103 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ಜಾಲತಾಣ … More