ಎಸ್‌ಬಿಐ ಸರ್ಕಲ್ ಆಫೀಸರ್(CBO) ಬೃಹತ್ ನೇಮಕಾತಿಗೆ ಅರ್ಜಿ ಸಲ್ಲಿಕೆ ಮರು-ಪ್ರಾರಂಭ, ಅಪ್ಲೈ ಮಾಡಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಖಾಲಿ ಇರುವ 2600 ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI CBO) ನೇಮಕಾತಿ 2025 – ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ವೃತ್ತ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಬೃಹತ್ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SBI ನ ಅಧಿಕೃತ ವೆಬ್ಸೈಟ್ sbi.co.inಗೆ ಭೇಟಿ … More