NABARD ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ: ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

NABARD ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ, ಬಿಹಾರ, ಒಡಿಶಾ, ಪಶ್ಚಿಮ ಬಂಗಾಳದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 14, 2025 ಒಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು. … More

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನೇಮಕಾತಿ: ವಿವಿಧ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿದ್ದು, ಕರ್ನಾಟಕದಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ತನ್ನ ಬ್ರಾಂಚ್ ಹೊಂದಿದೆ. ಈ ಬ್ಯಾಂಕ್ 190 ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 10, 2025 ಕೊನೆಯ ದಿನವಾಗಿರುತ್ತದೆ. ಈ ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ, ವೇತನ, ವಯೋಮಿತಿ, ಅರ್ಜಿ ಸಲ್ಲಿಕೆ ದಿನಾಂಕ, ಅರ್ಜಿ ಸಲ್ಲಿಸುವ ಹಂತಗಳ ಸಂಪೂರ್ಣ ಮಾಹಿತಿಯನ್ನು ಕೆಳಗೆ ವಿವರಿಸಲಾಗಿದೆ. ಅರ್ಜಿ ಸಲ್ಲಿಸುವ … More

SBIನಲ್ಲಿ ಸ್ಪೆಷಲಿಸ್ಟ್ ಆಫೀಸರ್(SO) ನೇಮಕಾತಿ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ: ಅ.15 ವರೆಗೆ ಅವಕಾಶ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ಅಧಿಸೂಚನೆಯ ಮೂಲಕ 63 ಕೇಡರ್ ಆಫೀಸರ್ ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಕೆ ಕೊನೆ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಬ್ಯಾಂಕಿನಲ್ಲಿ ಮೆನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತರಿಗೆ ಎಸ್.ಬಿ.ಐ. ಗಡುವನ್ನು ಸಹ ವಿಸ್ತರಿಸಿದ್ದು, ಅಕ್ಟೋಬರ್ 15 ರ ವರೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಹತೆ, ವಯಸ್ಸಿನ ಮಿತಿ, ಆಯ್ಕೆ ಪ್ರಕ್ರಿಯೆ, ವೇತನ ಸೇರಿದಂತೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಲಿಂಕ್ ಗಳನ್ನು ಸಹ ಒದಗಿಸಲಾಗಿದ್ದು, … More

ನ್ಯಾಷನಲ್ ಹೌಸಿಂಗ್​​ ಬ್ಯಾಂಕ್​​ನಲ್ಲಿ ನೇಮಕಾತಿ: ಅರ್ಜಿ ಸಲ್ಲಿಸಲು ಅ.21 ಕೊನೆದಿನ

ನ್ಯಾಷನಲ್ ಹೌಸಿಂಗ್​​ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಅಧಿಕಾರಿ ಮಟ್ಟದ ಏಳು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹಣಕಾಸು ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಕ್ಟೋಬರ್ 1 ರಿಂದ ಆರಂಭವಾಗಿದ್ದು, ಅಕ್ಟೋಬರ್ 21, 2025 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಒಟ್ಟು ಹುದ್ದೆಗಳು: ಶೈಕ್ಷಣಿಕ ಅರ್ಹತೆ: ನೇಷನಲ್ ಹೌಸಿಂಗ್ ಬ್ಯಾಂಕ್ … More

ಕೆನರಾ ಬ್ಯಾಂಕ್: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ (Canara Bank) ಅಧಿಕೃತ ಅಧಿಸೂಚನೆಯ ಮೂಲಕ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಈ ಬ್ಯಾಂಕ್ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಮತ್ತು ದೇಶದ ತುಂಬಾ 9800 ಕ್ಕೂ ಹೆಚ್ಚಿನ ಬ್ರಾಂಚ್ ಗಳನ್ನು ಹೊಂದಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಬೃಹತ್ ಪ್ರಮಾಣದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಕರ್ನಾಟಕದಲ್ಲಿ 591 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ … More

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳ ನೇಮಕ

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸ್ವೀಕಾರ ಈಗಾಗಲೇ ಪ್ರಾರಂಭವಾಗಿದೆ. (ಮಧ್ಯಮ ಆಡಳತ ಪರ್ಗ-1) ಉಪ ಪ್ರಧಾನ ವ್ಯವಸ್ಥಾಪಕ[ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ (CISO)] ಮತ್ತು (ಕಿರಿಯ ಆಡಳತ ವರ್ಗ-1) ಶಾಖಾ ವ್ಯವಸ್ಥಾಪಕ[ಮಾಹಿತಿ ತಂತ್ರಜ್ಞಾನ ವ್ಯವಸ್ಥಾಪಕ (IT)] ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಅರ್ಜಿ ಸಲ್ಲಿಸ ಬಯಸುವ ಆಸಕ್ತ … More

IBPS ಅಧಿಕಾರಿ ಮತ್ತು ಕಚೇರಿ ಸಹಾಯಕ ಹುದ್ದೆಗಳ ಭರ್ತಿ, ಅರ್ಜಿ ಸಲ್ಲಿಕೆಗೆ ಸೆ.28ರವರೆಗೆ ಅವಕಾಶ

ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ(RRBs) ಖಾಲಿ ಇರುವ ಗ್ರೂಪ್‌ “ಎ” ಅಧಿಕಾರಿಗಳು (ಸ್ಕೇಲ್-I, II ಮತ್ತು III) ಮತ್ತು ಗ್ರೂಪ್‌ “ಬಿ” ಕಚೇರಿ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 13217 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಜಾಲತಾಣ https://www.ibps.in/ಕ್ಕೆ ಭೇಟಿ ನೀಡಿ, ಸೆ..01 ರಿಂದ ಆನ್ ಲೈನ್ ಮೂಲಕ ಅರ್ಜಿ … More

‘ಬ್ಯಾಂಕ್ ಆಫ್ ಮಹಾರಾಷ್ಟ್ರ’ ದಲ್ಲಿ ವಿವಿಧ ತಜ್ಞ ಅಧಿಕಾರಿ ಹುದ್ದೆಗಳ ಭರ್ತಿ

ಸಾರ್ವಜನಿಕ ವಲಯದ ಪ್ರಸಿದ್ಧ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಹಂತ IIರ ಸ್ಕೇಲ್ II, III, IV, V ಮತ್ತು VIನಲ್ಲಿ ತಜ್ಞ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಬ್ಯಾಂಕಿನ ಮಾನವ ಸಂಪನ್ಮೂಲ ನಿರ್ವಹಣಾ ಇಲಾಖೆಯ ಜನರಲ್ ಮ್ಯಾನೇಜರ್ ಕೆ.ರಾಜೇಶ್‌ ಕುಮಾರ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಮಾಹಿತಿ ತಂತ್ರಜ್ಞಾನ/ಡಿಜಿಟಲ್ ಬ್ಯಾಂಕಿಂಗ್/ಐಟಿ ಭದ್ರತೆ/ಐಎಸ್ ಆಡಿಟ್/ಸಿಐಎಸ್ಒ ಕೋಶ ವಿಭಾಗಗಳಲ್ಲಿ ಖಾಲಿ ಇರುವ 350 ತಜ್ಞ ಅಧಿಕಾರಿ(ಎಸ್‌ಓ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ … More

SBIನಲ್ಲಿ ವಿವಿಧ ವ್ಯವಸ್ಥಾಪಕ(SO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸ್ವೀಕಾರ ಪ್ರಾರಂಭ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ನಲ್ಲಿ ಖಾಲಿ ಇರುವ 122 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ವಿವಿಧ ವೃಂದಗಳಲ್ಲಿ ವ್ಯವಸ್ಥಾಪಕ ಹಾಗೂ ಉಪ ವ್ಯವಸ್ಥಾಪಕ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಿಯಮಿತ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ‌ ಅಧಿಕೃತ ಜಾಲತಾಣ https://sbi.bank.in/web/careers/current-openingsಕ್ಕೆ ಭೇಟಿ ನೀಡಿ. ಅಕ್ಟೋಬರ್ 2 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ … More

ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ಸ್ಪೆಷಲಿಸ್ಟ್ ಆಫೀಸರ್ ನೇಮಕ, ಅರ್ಜಿ ಸಲ್ಲಿಸಿ

ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕಾಗಿರುವ ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB)ನಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ವಿವಿಧ ವೃಂದಗಳಲ್ಲಿ ಖಾಲಿ ಇರುವ ವ್ಯವಸ್ಥಾಪಕ ಹಾಗೂ ಹಿರಿಯ ವ್ಯವಸ್ಥಾಪಕ ಸೇರಿದಂತೆ ಇತರೆ ಒಟ್ಟು 127 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಲು ಆಸಕ್ತಿ ಅಭ್ಯರ್ಥಿಗಳು IBPSನ‌ ಅಧಿಕೃತ ಜಾಲತಾಣ https://ibpsonline.ibps.in/iobjul25/ಕ್ಕೆ ಭೇಟಿ ನೀಡಿ. ಅ.03 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ … More