ಜಮಖಂಡಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಇಲ್ಲಿದೆ ಹುದ್ದೆಗಳ ವಿವರ

ಬಾಗಲಕೋಟೆ ಜಿಲ್ಲೆಯ ದಿ ಜಮಖಂಡಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ವಿವಿಧ ವೃಂದಗಳಲ್ಲಿ ಖಾಲಿ ಇರುವ ಕಿರಿಯ ಸಹಾಯಕರು, ಗಣಕಯಂತ್ರ ನಿರ್ವಾಹಕರು, ಸಿಪಾಯಿ, ರಾತ್ರಿ ಕಾವಲುಗಾರರು, ವಾಹನ ಚಾಲಕರು ಹಾಗೂ ಗನ್ ಮ್ಯಾನ್ ಸೇರಿದಂತೆ ಒಟ್ಟು 45 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಜಾಲತಾಣ www.thejamkhandiurbanbank.comಕ್ಕೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಬ್ಯಾಂಕಿನ ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ … More

ಕೆನರಾ ಬ್ಯಾಂಕ್‌: ಟ್ರೈನಿ ಹುದ್ದೆಗಳ ನೇಮಕಾತಿ – ಅಪ್ಲೈ ಮಾಡಿ

ಕೆನರಾ ಬ್ಯಾಂಕಿನ ಅಂಗಸಂಸ್ಥೆಯಾಗಿರುವ ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ (CBSL) ಟ್ರೈನಿ(ಮಾರಾಟ ಮತ್ತು ಮಾರುಕಟ್ಟೆ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಕಲಬುರಗಿ, ಹುಬ್ಬಳ್ಳಿ, ಬೆಂಗಳೂರು ಮತ್ತು ಮೈಸೂರು ಸೇರಿ ದೇಶದ ವಿವಿಧ ಕೇಂದ್ರಗಳಲ್ಲಿ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಅಧಿಕೃತ ಜಾಲತಾಣ https://www.canmoney.in/careers ಕ್ಕೆ ಭೇಟಿ ನೀಡಿ. ಅ.06 ರೊಳಗೆ ಆನ್‌ಲೈನ್ ಅಥವಾ ಆಫ್‌ಲೈನ್ … More

ಫೆಡರಲ್ ಬ್ಯಾಂಕಿ(Federal Bank)ನಲ್ಲಿ ಅಸೋಸಿಯೇಟ್ ಆಫೀಸರ್‌ ನೇಮಕ, ಅಪ್ಲೈ ಮಾಡಿ

ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ ಆಗಿರುವ ಫೆಡರಲ್ ಬ್ಯಾಂಕ್ (Federal Bank)ನಲ್ಲಿ ಖಾಲಿ ಇರುವ ಅಸೋಸಿಯೇಟ್ ಆಫೀಸರ್‌(ಸೇಲ್ಸ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಬ್ಯಾಂಕಿಂಗ್, ಹಣಕಾಸು ಸೇವೆಗಳು ಮತ್ತು ವಿಮೆ (BFSI) ವಲಯಗಳಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಅಧಿಕೃತ ಅಂತರ್ಜಾಲ https://federalbank.manipalbfsi.com/ದ ಮೂಲಕ ಸೆ.03ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು/ಎಐಸಿಟಿಇ(AICTE) ಅನುಮೋದಿಸಿದ … More

SBI Clerk 2025: ಜೂ.ಅಸೋಸಿಯೇಟ್ ಹುದ್ದೆಗಳ ಬೃಹತ್ ನೇಮಕಾತಿ, ಈಗಲೇ ಅಪ್ಲೈ ಮಾಡಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ನಲ್ಲಿ ಜೂನಿಯರ್ ಅಸೋಸಿಯೇಟ್ಸ್ (ಕ್ಲರ್ಕ್) ಹುದ್ದೆಗಳ ಬೃಹತ್ ನೇಮಕಾತಿಗಾಗಿ ಕೇಂದ್ರ ನೇಮಕಾತಿ ಮತ್ತು ಬಡ್ತಿ ಇಲಾಖೆ ಕಾರ್ಪೊರೇಟ್ ಕೇಂದ್ರ ಮುಂಬೈ ಬುಧವಾರ(ಜು.6)ದಂದು ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಕ್ಲೆರಿಕಲ್ ಕೇಡರ್‌ನಲ್ಲಿ ಖಾಲಿ ಇರುವ (5180 ನಿಯಮಿತ ಹಾಗೂ 1409 ಬ್ಯಾಕ್ ಲಾಗ್) ಒಟ್ಟು 6589 ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಪದವಿ ಪೂರ್ಣಗೊಳಿಸಿರುವ ಅರ್ಹ … More

ಇಂಡಿಯನ್ ಓವರ್ಸೀಸ್ ಬ್ಯಾಂಕಿ(IOB)ನಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿ

2025-26ನೇ ಸಾಲಿಗೆ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ಆ.8ರಂದು ಅಧಿಸೂಚನೆಯನ್ನು ಹೊರಡಿಸಿದೆ. ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಒಟ್ಟು 750 ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬ್ಯಾಂಕಿನಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಅಧಿಕೃತ ವೆಬ್ಸೈಟ್ https://www.iob.in/Careersಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ … More

Union Bank Vacancy 2025: ಯೂನಿಯನ್​ ಬ್ಯಾಂಕಿನಲ್ಲಿ ವೆಲ್ತ್ ಮ್ಯಾನೇಜರ್ ಹುದ್ದೆಗಳ ಭರ್ತಿ, ಆಪ್ಲೈ ಮಾಡಿ

ಇಂಡಿಯಾ ಹಾಗೂ ವಿದೇಶಗಳಲ್ಲಿ ಕಾರ್ಯನಿರ್ವಹಿಸುವ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವೆಲ್ತ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಮುಂಬೈ ಕಚೇರಿಯ ಮಾನವಶಕ್ತಿ ಯೋಜನೆ ಮತ್ತು ನೇಮಕಾತಿ ವಿಭಾಗ ಅಧಿಸೂಚನೆಯನ್ನು ಹೊರಡಿಸಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ವೆಲ್ತ್ ಮ್ಯಾನೇಜರ್ (ವಿಶೇಷ ಅಧಿಕಾರಿಗಳ) ಒಟ್ಟು 250 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ನಡೆಯಲಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಯೂನಿಯನ್ ಬ್ಯಾಂಕ್ … More

ಬ್ಯಾಂಕ್ ಆಫ್ ಬರೋಡಾದಲ್ಲಿ ವ್ಯವಸ್ಥಾಪಕ, ಕೃಷಿ ಮಾರಾಟ ಅಧಿಕಾರಿ ಹುದ್ದೆಗಳ ಭರ್ತಿ, ಅರ್ಜಿ ಆಹ್ವಾನ

ಬ್ಯಾಂಕಿನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕ್ ಆಫ್ ಬರೋಡಾ ಬುಧವಾರ(ಜು.6)ದಂದು ಅಧಿಸೂಚನೆಯನ್ನು ಹೊರಡಿಸಿ, ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಿದೆ. ಚಿಲ್ಲರೆ ಹೊಣೆಗಾರಿಕೆಗಳು ಮತ್ತು ಗ್ರಾಮೀಣ ಮತ್ತು ಕೃಷಿ ಬ್ಯಾಂಕಿಂಗ್ ಇಲಾಖೆಗಳಲ್ಲಿ ಮಾರಾಟ – ವ್ಯವಸ್ಥಾಪಕ, ಕೃಷಿ ಮಾರಾಟ ಅಧಿಕಾರಿ ಹಾಗೂ ಕೃಷಿ ಮಾರಾಟ ವ್ಯವಸ್ಥಾಪಕ ಒಟ್ಟು 417 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಿಯಮಿತ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BOB ಅಧಿಕೃತ ವೆಬ್​ಸೈಟ್​ https://www.bankofbaroda.in/career/current-opportunitiesಗೆ … More

BOB SO 2025: ಬ್ಯಾಂಕಿನ ಎಂಎಸ್ಎಂಇ, ಡಿಜಿಟಲ್, ಅಪಾಯ ನಿರ್ವಹಣೆ ಇಲಾಖೆಯಲ್ಲಿ ಉದ್ಯೋಗಾವಕಾಶ

ಬ್ಯಾಂಕ್ ಆಫ್​ ಬರೋಡಾದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ವಿವಿಧ (ಡಿಜಿಟಲ್, MSME ಮತ್ತು ಅಪಾಯ ನಿರ್ವಹಣೆ) ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 330 ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BOB ಅಧಿಕೃತ ವೆಬ್ಸೈಟ್https://www.bankofbaroda.in/career/current-opportunitiesಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ … More

ಬ್ಯಾಂಕ್ ಆಫ್ ಬರೋಡಾ (BOB) ವಿವಿಧ ಹುದ್ದೆಗಳ ನೇಮಕಾತಿ, ಈಗಲೇ ಅರ್ಜಿ ಸಲ್ಲಿಸಿ

ವಿಶೇಷ ನೇಮಕಾತಿಯ ಮೂಲಕ ಖಾಲಿ ಇರುವ 125 ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕ್ ಆಫ್ ಬರೋಡಾ (BOB) ಅಧಿಸೂಚನೆಯನ್ನು ಹೊರಡಿಸಿದೆ. ವಿವಿಧ (ಕಾರ್ಪೊರೇಟ್ ಮತ್ತು ಸಾಂಸ್ಥಿಕ ಸಾಲ, ಅಪಾಯ ನಿರ್ವಹಣೆ, ಭದ್ರತೆ, MSME ಬ್ಯಾಂಕಿಂಗ್ ಮತ್ತು ಹಣಕಾಸು) ವಿಭಾಗಗಳಲ್ಲಿಅಭ್ಯರ್ಥಿಗಳನ್ನು ನಿಯಮಿತ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BOB ಅಧಿಕೃತ ವೆಬ್ ಸೈಟ್ https://www.bankofbaroda.in/career/current-opportunitiesಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, … More

IBPS SO Notification 2025: ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS)ಯಲ್ಲಿ ಖಾಲಿ ಇರುವ 1007 ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ನೇಮಕಾತಿ ಸಂಬಂಧ ಅಧಿಸೂಚನೆ ಬಿಡುಗಡೆ ಮಾಡಿ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IBPS ಅಧಿಕೃತ ವೆಬ್ ಸೈಟ್https://ibps.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ … More