Karnataka Bank CSA Notification 2024: ಯಾವುದೇ ಡಿಗ್ರಿ, ಗ್ರಾಹಕ ಸೇವಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Karnataka Bank CSA Notification 2024: ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಗ್ರಾಹಕ ಸೇವಾ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಬ್ಯಾಂಕ್ ನ ಪ್ರಸ್ತುತ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅಧಿಕೃತ ಜಾಲಾತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಬೇಕಾದ ಶೈಕ್ಷಣಿಕ ಅರ್ಹತೆ, ವಯೋಮಿತಿ ಪ್ರಮುಖ ದಿನಾಂಕಗಳು ಮುಂತಾದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಲೇಖನವನ್ನು … More

SBI SO Notification 2024(OUT): ಒಟ್ಟು 1511 ಸ್ಪೆಷಲಿಸ್ಟ್ ಕೇಡರ್ ಆಫೀಸರ್‌ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸ್ಪೆಷಲಿಸ್ಟ್ ಕೇಡರ್ ಆಫೀಸರ್‌ಗಳ (SO) ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)  ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ (ಸಿಸ್ಟಮ್) ಸೇರಿದಂತೆ ವಿವಿಧ ಸ್ಪೆಷಲಿಸ್ಟ್ ಕೇಡರ್ ಆಫೀಸರ್‌ಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 1511 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು … More

Canara Bank Apprentice Recruitment 2024; ಒಟ್ಟು 3000 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿ

ಕೆನರಾ ಬ್ಯಾಂಕ್ 2024-25 ವರ್ಷದ ಅಪ್ರೆಂಟಿಸ್‌ಶಿಪ್ ಆಕ್ಟ್, 1961 ರ ಅಡಿಯಲ್ಲಿ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಮತ್ತು 9600 ಕ್ಕೂ ಹೆಚ್ಚು ಶಾಖೆಗಳಿಗೆ ಗ್ರಾಜುಯೇಟ್ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೆನರಾ ಬ್ಯಾಂಕ್(Canara Bank Apprentice Recruitment 2024) ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ … More

Union Bank of India Apprentice Recruitment 2024: ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ದೇಶಾದ್ಯಂತ ಬ್ಯಾಂಕ್‌ನ ವಿವಿಧ ಶಾಖೆಗಳಿಗೆ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ದೇಶಾದ್ಯಂತ ಬ್ಯಾಂಕ್‌ನ ವಿವಿಧ ಶಾಖೆಗಳಿಗೆ 500 ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಯನ್ನು ನೀಡಲಾಗುತ್ತದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಇರುವ … More

Indian Overseas Bank Apprentice Recruitment 2024: ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) ತನ್ನ ಬ್ಯಾಂಕ್‌ನ ವಿವಿಧ ಶಾಖೆಗಳಿಗೆ ಅಪ್ರೆಂಟಿಸ್‌ ತರಬೇತಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು. ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) ದೇಶಾದ್ಯಂತ ಬ್ಯಾಂಕ್‌ನ ವಿವಿಧ ಶಾಖೆಗಳಿಗೆ 550 ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ದೇಶಾದ್ಯಂತ ಇರುವ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಗಳ ಶಾಖೆಗಳಿಗೆ ಅಪ್ರೆಂಟಿಸ್‌ಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ … More

IDBI Bank Specialist Officer Recruitment 2024: ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್‌ ಆಫ್‌ (IDBI) ಸ್ಪೆಷಲಿಸ್ಟ್‌ ಆಫೀಸರ್(SO) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್‌ ಆಫ್‌ ಇಂಡಿಯ್ ಸಹಾಯಕ ಜನರಲ್ ಮ್ಯಾನೇಜರ್ ಮತ್ತು  ಮ್ಯಾನೇಜರ್ -(ಗ್ರೇಡ್ ಬಿ) ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಮತ್ತು ವಯಸ್ಸು ಇತ್ಯಾದಿಗಳ ಆಧಾರದ ಮೇಲೆ ಪ್ರಾಥಮಿಕ ಸ್ಕ್ರೀನಿಂಗ್ ಮತ್ತು ಶಾರ್ಟ್‌ಲಿಸ್ಟಿಂಗ್ ಮಾಡಲಾಗುತ್ತದೆ. ನಂತರ ಆನ್‌ಲೈನ್ ಲಿಖಿತ … More

NABARD Assistant Manager Recruitment 2024: ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೇಮಕಾತಿ

NABARD Assistant Manager Recruitment 2024: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(NABARD) ನಲ್ಲಿ‌ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಆರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. NABARD ಕನ್ಸಲ್ಟೆನ್ಸಿ ಸೇವೆಗಳ ನೇಮಕಾತಿಯಲ್ಲಿ ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಒಟ್ಟು 102 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು NABARD ಬ್ಯಾಂಕ್ ನ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. … More

Siddheshwar Bank Vijayapur Recruitment 2024: ಪ್ಯೂನ್, ಡ್ರೈವರ್, ಜೂನಿಯರ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ವಿಜಯಪುರದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅರ್ಜಿ ಸೂಚನೆಯನ್ನು ಪ್ರಕಟಿಸಲಾಗಿದೆ. ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಒಟ್ಟು 48 ಹುದ್ದೆಗಳಿಗೆ ಹಗ್ಗಿಗಳನ್ನು ಆಹ್ವಾನಿಸಲಾಗಿದೆ. ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಕಂಪ್ಯೂಟರ್ ಇಂಜಿನಿಯರ್ ಸಹಾಯಕರು, ಅಟೆಂಡರ್ , ವಾಹನ ಚಾಲಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಭ್ಯರ್ಥಿಗಳು ಆನ್ ಲೈನ್ ಮೂಲಕ ಜುಲೈ 31ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು. ಶ್ರೀ ಸಿದ್ದೇಶ್ವರ … More