IOB LBO Recruitment 2025: ಇಂಡಿಯನ್ ಓವರ್ಸೀಸ್ ಬ್ಯಾಂಕಿನಲ್ಲಿ ಉದ್ಯೋಗಾವಕಾಶ, ಅರ್ಜಿ ಆಹ್ವಾನ
ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ನಲ್ಲಿ ಖಾಲಿ ಇರುವ 400 LBO ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬ್ಯಾಂಕಿನಲ್ಲಿ ಖಾಲಿ ಇರುವ ಒಟ್ಟು 400 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು IOB ನ ಅಧಿಕೃತ ವೆಬ್ಸೈಟ್ https://iob.in/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ … More