Union Bank of India Apprentice Recruitment 2024: ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ದೇಶಾದ್ಯಂತ ಬ್ಯಾಂಕ್‌ನ ವಿವಿಧ ಶಾಖೆಗಳಿಗೆ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ದೇಶಾದ್ಯಂತ ಬ್ಯಾಂಕ್‌ನ ವಿವಿಧ ಶಾಖೆಗಳಿಗೆ 500 ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಯನ್ನು ನೀಡಲಾಗುತ್ತದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಇರುವ … More