ಬ್ಯಾಂಕ್ ಆಫ್ ಬರೋಡಾ(BOB)ದಲ್ಲಿ 2700 ಶಿಶಿಕ್ಷು ಹುದ್ದೆಗಳ ನೇಮಕಾತಿ
ಬ್ಯಾಂಕ್ ಆಫ್ ಬರೋಡಾ ದೇಶದ ವಿವಿಧ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಶಾಖೆಗಳಲ್ಲಿ 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿ ಅಪ್ರೆಂಟಿಸ್‌ಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 2700 ಅಪ್ರೆಂಟಿಸ್ ತರಬೇತಿಗೆ ಪದವೀಧರ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ತರಬೇತಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BOB ಅಧಿಕೃತ ವೆಬ್ ಸೈಟ್ https://bankofbaroda.bank.in/career/current-opportunities ಗೆ ಭೇಟಿ ನೀಡಿ. ಡಿ.01ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ರಾಜ್ಯ/ಕೇಂದ್ರಾಡಳಿತ ಪ್ರದೇಶವಾರು ಖಾಲಿ ಇರುವ … More