BOB LBO Recruitment 2025: ಡಿಗ್ರಿ ಪಾಸ್?, ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಒಟ್ಟು 2500 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕ್ ಆಫ್ ಬರೋಡಾ(BOB) ಅಧಿಸೂಚನೆ ಬಿಡುಗಡೆ ಮಾಡಿದೆ. ಬ್ಯಾಂಕ್ ಆಫ್ ಬರೋಡಾ (LBO) ನೇಮಕಾತಿ 2025 – ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಿಯಮಿತ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BOB ಅಧಿಕೃತ ವೆಬ್ ಸೈಟ್https://www.bankofbaroda.in/careerಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ … More