Bank of Baroda SO Recruitment 2025: ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ
ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ರೆಗ್ಯುಲರ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ(Bank of Baroda SO Recruitment 2025)ಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 518 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬೇಕಾದ ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ … More