ಬ್ಯಾಂಕ್ ಆಫ್ ಇಂಡಿಯಾ: ಕ್ರೆಡಿಟ್ ಆಫೀಸರ್‌ಗಳ ನೇಮಕ ಪ್ರಕ್ರಿಯೆ ಆರಂಭ; ಅರ್ಜಿ ಆಹ್ವಾನ
ಮುಂಬೈ: ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕಾಗಿರುವ ಬ್ಯಾಂಕ್ ಆಫ್ ಇಂಡಿಯಾದ ಜನರಲ್ ಬ್ಯಾಂಕಿಂಗ್ ಅಧಿಕಾರಿ ಸ್ಟ್ರೀಮ್‌ನಲ್ಲಿ 779 ಕ್ರೆಡಿಟ್ ಆಫೀಸರ್ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಯಾಗಿದೆ. 677 ಮೀಡಲ್ ಮ್ಯಾನೇಜ್‌ಮೆಂಟ್ ಗ್ರೇಡ್-II ಸ್ಥಾನಗಳು, 61 ಮೀಡಲ್ ಮ್ಯಾನೇಜ್‌ಮೆಂಟ್ ಗ್ರೇಡ್-III ಸ್ಥಾನಗಳು ಹಾಗೂ 41 ಸೀನಿಯರ್ ಮಾನೇಜ್‌ಮೆಂಟ್ ಗ್ರೇಡ್-IV ಸ್ಥಾನಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆಯು ಆನ್‌ಲೈನ್ ಪರೀಕ್ಷೆ ಅಥವಾ ವೈಯಕ್ತಿಕ ಸಂದರ್ಶನ ಮೂಲಕ ಇರಲಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ಜಾಲತಾಣ https://bankofindia.bank.in/career/recruitment-notice ಅಥವಾ https://ibpsreg.ibps.in/boicojun26/ಕ್ಕೆ … More