ಬರ ಪರಿಹಾರ: Bara Parihara Payment Status Check 2024 Online

Bara Parihara Payment Status Check 2024: ನಮಸ್ಕಾರ ಬಂಧುಗಳೇ, ಇಂದು ನಾವು ಬರ ಪರಿಹಾರ ಪೇಮೆಂಟ್ ವರದಿ ಹೇಗೆ ಚೆಕ್ ಮಾಡುವುದು ಯಾವ ಜಿಲ್ಲೆಗೆ ಎಷ್ಟು ಅನುದಾನ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂಬುದರ ಬಗ್ಗೆ ಮಾಹಿತಿ ನೀಡಲಿದ್ದೇವೆ. ಪರಿಹಾರ ಪರಿಹಾರಕ್ಕಾಗಿ ಕಾಯುತ್ತಿರುವ ರಾಜ್ಯದ ರೈತರಿಗೆ ಸರ್ಕಾರವು ಬರ ಪರಿಹಾರ ಹಣವನ್ನು ರೈತರ ಖಾತೆಗೆ ವರ್ಗಾವಣೆ ಮಾಡಲು ನಿರ್ಧಾರ ‌ಮಾಡಿದೆ. ಕಳೆದ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ‌ ಕೇಂದ್ರ ಸರಕಾರ … More