BBMP Entomologist Recruitment: ಮಹಾನಗರ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞ ಹುದ್ದೆಗಳ ನೇಮಕಾತಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ವಲಯವಾರು ಕೀಟಶಾಸ್ತ್ರಜ್ಞ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬಿಬಿಎಂಪಿಯ ಮುಖ್ಯ ಆರೋಗ್ಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆರೋಗ್ಯ ಇಲಾಖೆಯ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮವನ್ನು ಮೇಲ್ವಿಚಾರಣೆ ಮಾಡಲು ವಲಯವಾರು ಒಬ್ಬರಂತೆ ಒಟ್ಟು 8 ಕೀಟಶಾಸ್ತ್ರಜ್ಞ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ ನಿಯೋಜಿಸಿಕೊಳ್ಳಲು ವಾಕ್ ಇನ್ ಪ್ರಕ್ರಿಯೆ ಮೂಲಕ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ … More