BECIL Nursing Officer Vacancy 2024: ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ (BECIL), ಖಾಲಿ ಇರುವ ನರ್ಸಿಂಗ್ ಅಧಿಕಾರಿ ಹುದ್ದೆಗಳ ಭರ್ತಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಪ್ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಬರುವ ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ (BECIL), ಖಾಲಿ ಇರುವ ಒಟ್ಟು 100 ನರ್ಸಿಂಗ್ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. B.Sc ಇನ್ ನರ್ಸಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು … More