ಬಿಇಎಂಎಲ್(BEML)ನಲ್ಲಿ ಅಪ್ರೆಂಟಿಸ್‌ಶಿಪ್ ತರಬೇತಿ; ಅರ್ಜಿ ಆಹ್ವಾನ

ಬೆಂಗಳೂರು: ಭಾರತ ಸರ್ಕಾರದ ರಕ್ಷಣಾ ಸಚಿವಾಲಯದಡಿ ಕಾರ್ಯನಿರ್ವಹಿಸುವ ಬಿಇಎಂಎಲ್ ಲಿಮಿಟೆಡ್(BEML Limited)ನ ಬೆಂಗಳೂರು, ಮೈಸೂರು, ಕೆ.ಜಿ.ಎಫ್ ಮತ್ತು ಪಾಲಕ್ಕಾಡ್ ಉತ್ಪಾದನಾ ಘಟಕಗಳಲ್ಲಿ ಅಪ್ರೆಂಟಿಸ್‌ಶಿಪ್‌ ಕಾಯ್ದೆಯಡಿ ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಒಟ್ಟು 1,346 ಸೀಟುಗಳಿಗೆ ನೇಮಕ ನಡೆಯಲಿದೆ. ಬಿ.ಟೆಕ್/ಬಿಇ, ಡಿಪ್ಲೊಮಾ, ಪದವಿ, ಐಟಿಐ ಅಭ್ಯರ್ಥಿಗಳಿಗೆ ಆಯಾ ಸಂಬಂಧಿತ ಟ್ರೇಡ್‌ನ ಕುರಿತು ಒಂದು ವರ್ಷದ ಅವಧಿಯವರೆಗೆ ತರಬೇತಿ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ಜಾಲತಾಣ https://recruitment.bemlindia.in/ದ ಮೂಲಕ ಸೆ.08ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ … More

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್(BEML)ನಲ್ಲಿ ಜೂ.ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿ

ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತದ ಪ್ರಮುಖ ಬಹು-ತಂತ್ರಜ್ಞಾನ ಕಂಪನಿಯಾಗಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)ನಲ್ಲಿ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 100 ಜೂನಿಯರ್ ಎಕ್ಸಿಕ್ಯೂಟಿವ್ (ಕಾರ್ಯನಿರ್ವಾಹಕರ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನ.12 ರೊಳಗೆ BEMLನ ಅಧಿಕೃತ ಜಾಲತಾಣ https://cbtexam.bemlindia.in/secuRegister_25OF2025ver9/ದ ಮೂಲಕ ಅರ್ಜಿ ಸಲ್ಲಿಸಿ, ನೇರ ಸಂದರ್ಶನಕ್ಕೆ … More