‘ಬೆಸ್ಕಾಂ’ನಲ್ಲಿ ಅಪ್ರೆಂಟಿಸ್‌ಶಿಪ್
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್(ಬೆಸ್ಕಾಂ) 2025-26ನೇ ಸಾಲಿಗೆ ಅಪ್ರೆಂಟಿಸ್‌ಶಿಪ್ ಕಾಯ್ದೆಯಡಿ 520 ಪದವೀಧರ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ತರಬೇತಿ ನೀಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ತರಬೇತಿ ಅವಧಿಯು ಒಂದು ವರ್ಷದ್ದಾಗಿದೆ. ಎಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್ 130 ಸ್ಥಾನಗಳು, ಪದವೀಧರ ಅಪ್ರೆಂಟಿಸ್(ಎಂಜಿನಿಯರಿಂಗ್ ಹೊರತುಪಡಿಸಿ) 315 ಸ್ಥಾನಗಳು, ಡಿಪ್ಲೊಮಾ ಅಪ್ರೆಂಟಿಸ್ 75 ಸ್ಥಾನಗಳಿಗೆ ಆಯ್ಕೆ ನಡೆಯಲಿದೆ. ವಿವಿಧ ವಿಭಾಗದಲ್ಲಿ ಡಿಪ್ಲೋಮಾ ಅಥವಾ ಪದವೀಧರ ಪಡೆದಿರುವ ಅಭ್ಯರ್ಥಿಗಳು ತರಬೇತಿಗೆ ಅರ್ಹರು. ಆಸಕ್ತರು NATS ಅಧಿಕೃತ ಜಾಲತಾಣ https://nats.education.gov.in/ಕ್ಕೆ ಭೇಟಿ … More