ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BHEL)ನಲ್ಲಿ ಕುಶಲಕರ್ಮಿ ಹುದ್ದೆಗಳ ನೇಮಕಾತಿ – ಈಗಲೇ ಅರ್ಜಿ ಸಲ್ಲಿಸಿ

ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BHEL) ನಲ್ಲಿ ಖಾಲಿ ಇರುವ 515 ಕುಶಲಕರ್ಮಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿವಿಧ ಉತ್ಪಾದನಾ ಘಟಕಗಳಲ್ಲಿ ಖಾಲಿ ಇರುವ (ಫಿಟ್ಟರ್, ವೆಲ್ಡರ್, ಟರ್ನರ್, ಯಂತ್ರಶಾಸ್ತ್ರಜ್ಞ, ಎಲೆಕ್ಟ್ರಿಷಿಯನ್) ಇತರೆ ಒಟ್ಟು 515 ಕುಶಲಕರ್ಮಿಗಳ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BHELನ ಅಧಿಕೃತ ವೆಬ್ಸೈಟ್ https://careers.bhel.in/index.jspಗೆ ಭೇಟಿ ನೀಡಿ. ಆನ್ ಲೈನ್ ಮೂಲಕ … More