BIS ಸಲಹೆಗಾರ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆಗೆ ಇವತ್ತೇ ಕೊನೆ ದಿನ

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನಲ್ಲಿ 160 ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿ(BIS Consultants Recruitment 2025)ಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬಿಐಎಸ್ ವಿವಿಧ ತಾಂತ್ರಿಕ ಕ್ಷೇತ್ರಗಳಿಗೆ ಒಟ್ಟು 160 ಪ್ರಮಾಣೀಕರಣ ಚಟುವಟಿಕೆಗಳಿಗಾಗಿ ಸಲಹೆಗಾರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಬಿಐಎಸ್ ಅಧಿಕೃತ ವೆಬ್ ಸೈಟ್ www.bis.gov.in ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ … More

BIS Scientist B Recruitment 2025: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ದಲ್ಲಿ ಉದ್ಯೋಗಾವಕಾಶ!

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನಲ್ಲಿ 20 ಸೈಂಟಿಸ್ಟ್ ಬಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. BISನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 20 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಬಿ.ಟೆಕ್/ಬಿಇ ಪದವೀಧರರು ಅರ್ಜಿ ಸಲ್ಲಿಸಬಹುದು. ಬಿಐಎಸ್ ಅಧಿಕೃತ ವೆಬ್ ಸೈಟ್ www.bis.gov.inಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, … More

BIS Recruitment 2024: ಅಸಿಸ್ಟೆಂಟ್, ಸ್ಟೆನೋಗ್ರಾಫರ್, ಟೆಕ್ನಿಕಲ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಹೊಸದಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಖಾಲಿ‌ ಇರುವ ಗ್ರೂಪ್ A, B ಮತ್ತು C ಹುದ್ದೆಗಳಿಗೆ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ.ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS)  ಸಹಾಯಕ ಮತ್ತು ವೈಯಕ್ತಿಕ ನಿರ್ದೇಶಕರು, ಸ್ಟೆನೋಗ್ರಾಫರ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ , ಟೆಕ್ನಿಕಲ್ ಅಸಿಸ್ಟೆಂಟ್ (ಲ್ಯಾಬೋರೇಟರಿ), ಸೀನಿಯರ್ ಟೆಕ್ನಿಷಿಯ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ‌. ಈ ನೇಮಕಾತಿಯಲ್ಲಿ ಒಟ್ಟು ವಿವಿಧ … More

BIS Scientist B Recruitment 2024: ಇಂಜಿನಿಯರಿಂಗ್ ಪದವಿ ಪಡೆದವರಿಗೆ BISನಲ್ಲಿ ನೇಮಕಾತಿ

BIS Scientist B Recruitment 2024: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಸೈಂಟಿಸ್ಟ್ ಬಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. BIS ಸೈಂಟಿಸ್ಟ್-ಬಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಐಎಸ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿಯಲ್ಲಿ ಒಟ್ಟು 15 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ವಿವಿಧ … More